ಉದಯವಾಹಿನಿ, ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಬಹುನಿರೀಕ್ಷಿತ ಚಿತ್ರ ‘ರಾಮಾಯಣ’ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಚಿತ್ರದಲ್ಲಿ ರಣಬೀ‌ರ್ ಕಪೂರ್ ಮತ್ತು ಯಶ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದು ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಮುಂಬೈನ ಫಿಲ್ಕ್ ಸಿಟಿಯಲ್ಲಿ ಹಾಕಲಾದ ಅಯೋಧ್ಯೆಯ ಬೃಹತ್ ಸೆಟ್‌ನಲ್ಲಿ ಸೀತಾ ಸ್ವಯಂವರದ ದೃಶ್ಯಗಳ ಚಿತ್ರೀಕರಣದಲ್ಲಿ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!