ಉದಯವಾಹಿನಿ, ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾ ಚಿತ್ರಮಂದಿರದಲ್ಲಿ ಭರ್ಜರಿ ಯಶಸ್ಸು ಕಂಡ ಬಳಿಕ ಇದೀಗ ಡಿಜಿಟಲ್ ವೇದಿಕೆಯಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ಪಡೆದ ಈ ಸಿನಿಮಾ ಇದೀಗ ಮನೆಮಾತಾಗುವ ನಿರೀಕ್ಷೆ ಮೂಡಿಸಿದೆ.
ಮೇ 15ರಿಂದ ಈ ಸಿನಿಮಾ ಭಾರತದಲ್ಲಿ ಜಿಯೋ ಹಾಟ್ ಸ್ಟಾರ್ ಹಾಗೂ ವಿದೇಶಗಳಲ್ಲಿ ನೆಟ್ ಫಿಕ್ಸ್ ಮೂಲಕ ವೀಕ್ಷಣೆಗೆ ಲಭ್ಯವಾಗಲಿದೆ. ಹಲವು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವುದರಿಂದ ಹೆಚ್ಚಿನ ಪ್ರೇಕ್ಷಕರನ್ನು ತಲುಪುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!