ಉದಯವಾಹಿನಿ, ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ವ್ಯಕ್ತಿಯನ್ನು ಸ್ಥಳೀಯ ಬಿಜೆಪಿ ನಾಯಕ ಹಾಗೂ ಇತರೆ ಮೂವರು ಕೆಟ್ಟ ಪದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.57 ವರ್ಷದ ಬುಡಕಟ್ಟು ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಾಲ್ಘರ್ ಜಿಲ್ಲಾ ಘಟಕಕ್ಕೆ ಹೊಸದಾಗಿ ನೇಮಕಗೊಂಡಿರುವ ಭರತ್ ರಜಪೂತ್ ಮತ್ತು ಇತರೆ ಮೂವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!