
ಉದಯವಾಹಿನಿ ಕುಶಾಲನಗರ :-ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಇಲ್ಲಿನ ಮಹಿಳಾ ಸಮಾಜದಲ್ಲಿ ನಡೆದ ಕವಿಯತ್ರಿ ಜಲಜಾ ಶೇಖರ್ ರಚಿತ “ನೆಲ” ಮುಗಿಲು ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಜಾನಪದ ವಿದ್ವಾಂಸ ಡಾಕ್ಟರ್ ಮೋಹನ್ ಪಾಳೆಗಾರ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಮಾಜಿ ಅಧ್ಯಕ್ಷ ಟಿಪಿ ರಮೇಶ್ ಅವರನ್ನು ಸನ್ಮಾನಿಸಲಾಯಿತು. ಸಂದರ್ಭ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಎಂಪಿ ಕೇಶವ ಕಾಮತ್ ತಾಲೂಕ್ ಅಧ್ಯಕ್ಷ ಎಸ್ ಡಿ ವಿಜೇತ ಮಾಜಿ ಅಧ್ಯಕ್ಷ ಜೆ ಸಿ ಶೇಖರ್ ಆರನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಜಲ ಕಾಳಪ್ಪ ಜಲಜಶೇಖರ್ ಜಿಲ್ಲಾ ಸಾಹಿತ್ಯ ಪರಿಷತ್ನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ತಾಲೂಕು ಕಾರ್ಯದರ್ಶಿಗಳಾದ ಜ್ಯೋತಿ ಅರುಣ ವೀರರಾಜ್ ಮಂಜುಳಾ
ಇನ್ನಿತರರು ಇದ್ದರು
