
ಉದಯವಾಹಿನಿ,ಇಂಡಿ : ಇಂಡಿ ತಾಲೂಕಿನ ಅಬಕಾರಿ ನಿರೀಕ್ಷೇಕ ಅಧಿಕಾರಿಗಳು ಇಂಡಿ ಜಿಲ್ಲಾ ವಿಜಯಪುರ ವಿಷಯ ಇಂಡಿ ತಾಲ್ಲೂಕಿನ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಕುರಿತು ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಇಂಡಿ ತಾಲ್ಲೂಕಿನ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ರಾಜಾರೋಷವಾಗಿ ನಡೆಯುತ್ತಿದೆ ಇಂಡಿ ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಇದ್ದಾರೋ ಇಲ್ಲವೋ ಎಂಬುವುದೇ ತಿಳಿಯದಾಗಿದೆ. ಇನ್ನು ಮುಂದೆ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು, ಆಗದೆ ಇದ್ದಲಿ ನಮಗೆ ಹಿಂಬರಹ ಪತ್ರ ನೀಡಬೇಕು ನಾವು ಅಕ್ರಮ ಮದ್ಯ ಮಾರಾಟ ನಿಷೇಧ ಮಾಡುತ್ತೇವೆ ಅಥವಾ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ತಮ್ಮ ಜೊತೆ ಇರುತ್ತದೆ ಯಾವುದೇ ರೀತಿಯ ಸಹಾಯ ಬೇಕಿದ್ದಲ್ಲಿ ಸಂಪೂರ್ಣ ಬೆಂಬಲ ನೀಡಲು ಸಿದ್ಧವಿದೆ. ದಯವಿಟ್ಟು ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ.
