ಉದಯವಾಹಿನಿ ಬೆಂಗಳೂರು :ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಬರುವ ಎಲ್ಲಾ ಜನಸಾಮಾನ್ಯರಿಗೆ ಒಟ್ಟು.1.92.000 ಫಲಾನುಭವಿಗಳಿಗೆ ಗೃಹಜೋತಿ ಯೋಜನೆ ಅಡಿಯಲ್ಲಿ ಉಚಿತ ವಿದ್ಯುತ್ ಬಗ್ಗೆ ಮಾಹಿತಿ ಮಾಹಿತಿ ಪಡೆದು ಕ್ಷೇತ್ರದ ಅಭಿವೃದ್ಧಿಗೆ ಕುಡಿಯುವ ನೀರಿನ ವ್ಯವಸ್ಥೆ ನನ್ನ ಕ್ಷೇತ್ರಕ್ಕೆ ಹೆಚ್ಚು ಅಭಿವೃದ್ಧಿ ಆಗಬೇಕಾಗಿದೆ ನಾನು ಯಾವುದೇ ದ್ವೇಷ ರಾಜಕಾರಣ ಮಾಡುವುದಿಲ್ಲ ಈ ಕ್ಷೇತ್ರದ ಜನರು ನನ್ನನ್ನು ನಾಲ್ಕು ಬಾರಿ ಗೆಲ್ಸಿದ್ದಾರೆ ನನ್ನ ಕ್ಷೇತ್ರದ ಜನತೆಗೆ ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪುವ ಕೆಲಸ ಮಾಡಬೇಕಾಗಿದೆ.30/8/2023 ಗೃಹಲಕ್ಷ್ಮಿಗೆ ಚಾಲನೆ ನೀಡಿದ್ದು 17 ಪಂಚಾಯಿತಿ 5 ಬಿಬಿಎಂಪಿ ವಾರ್ಡ್ಗಳ ಎಲ್ಲಾ ಕಾರ್ಯಕರ್ತರು ಪಂಚಾಯತಿ ಎಲ್ಲಾ ಸದಸ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ಷೇತ್ರದ ಜನತೆಗೆ ಅನುಕೂಲವಾಗುವಂತೆ ಸೂಚನೆಯನ್ನು ನೀಡಿದರು
