ಉದಯವಾಹಿನಿ, ಕುಶಾಲನಗರ: ಮಂಡ್ಯ ಮೂಲದ ರಶ್ಮಿ 27 ಮೃತ ದುರ್ದೈವಿ ಮಡಿಕೇರಿಯ ಅರಣ್ಯ ಇಲಾಖೆಯ ರಿಸರ್ಚ್ ವಿಭಾಗದಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ರಶ್ಮಿ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ನೇಣಿಗೆ ಶರಣಾಗಿದ್ದಾರೆ ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಇವರು ಕಾರ್ಯ ನಿರ್ವಹಿಸುತ್ತಿದ್ದರು ನೇಣಿಗೆ ನಿಖರ ಕಾರಣ ತಿಳಿದು ಬಂದಿಲ್ಲ
ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇವರ ನಿಧನಕ್ಕೆ ಮಡಿಕೇರಿ ಅರಣ್ಯ ಇಲಾಖೆಯ ಡಿ ಎಫ್ ಓ ಎಂ.ಟಿ. ಪೂವಯ್ಯ ಸಂತಾಪ ಸೂಚಿಸಿದ್ದಾರೆ
