ಉದಯವಾಹಿನಿ, ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ದುರಸ್ತಿ ಕಾರ್ಯ ಎರಡನೇ ದಿನ ಮುಂದುವರೆದಿದೆ.ನಿನ್ನೆ ಜಿಂದಾಲ್‌ನಿಂದ ತರಲಾಗಿದ್ದ 65 ಟನ್ ತೂಕದ ಸ್ಟಾಪ್‌ಲಾಗ್...
ಉದಯವಾಹಿನಿ, ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಇಂದು ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆಯು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ...
ಉದಯವಾಹಿನಿ, ಬೆಂಗಳೂರು: ಮುಂಬರುವ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಬಿಬಿಎಂಪಿ ಚುನಾವಣೆ ಸಿದ್ಧತೆಯನ್ನು ಜೆಡಿಎಸ್ ಪ್ರಾರಂಭಿಸಿದೆ. ಲೋಕಸಭಾ ಚುನಾವಣೆಯ...
ಉದಯವಾಹಿನಿ, ಬೆಂಗಳೂರು: ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ಹುತಾತ್ಮರಾದ ವೀರ ಯೋಧರನ್ನು ಸ್ಮರಿಸುವುದರ ಮೂಲಕ ಅವರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ...
ಉದಯವಾಹಿನಿ, ಬೆಂಗಳೂರು : ಸಿಎಂ ಸಿದ್ದರಾಮಯ್ಯ ಲಿಂಬೆಹಣ್ಣು ಹಿಡಿದುಕೊಂಡು ಭಾಷಣ ಮಾಡಿದ್ದು, ಹಲವು ಚರ್ಚೆಗಳಿಗೆ ಕಾರಣವಾಗಿದೆ. ಹಾಗೂ ಸಿಎಂ ಸಿದ್ದರಾಮಯ್ಯರ ನಡೆ ಬಹಳ...
ಉದಯವಾಹಿನಿ, ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ದುರಂತ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರು ನಗರದಲ್ಲಿಯೇ ಅತಿ ಹೆಚ್ಚು ಜನರು ವಿದ್ಯುತ್...
ಉದಯವಾಹಿನಿ, ಬೆಂಗಳೂರು : ಈಕೆ, ಅಂತಿಂತ ಲೇಡಿ ಅಲ್ಲ..! ಖತರ್ನಾಕ್ ಲೇಡಿ..! ಜಸ್ಟ್ ಒಂದು ಮಿಸ್ ಕಾಲ್’ ನಲ್ಲೇ ಪಟಾಯಿಸಿ ರೂಂಗೆ ಕರಿತಾಳೆ..!...
ಉದಯವಾಹಿನಿ, ಮೈಸೂರು: ತಿಂಗಳ ಹಿಂದಷ್ಟೇ ಅಮಾನತುಗೊಂಡಿದ್ದ ಹೆಡ್ ಕಾನ್ಸ್ ಟೇಬಲ್ ಓರ್ವರಿಗೆ ಮುಖ್ಯಮಂತ್ರಿ ಪದಕ ನೀಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಮೈಸೂರು ಸಿಸಿಬಿ...
ಉದಯವಾಹಿನಿ, ಮಂಗಳೂರು: ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಭೂಕುಸಿತದಿಂದ ಹಾನಿಗೊಳಗಾದ ಹಳಿಯನ್ನು ಪುನರ್ ಸ್ಥಾಪಿಸಲಾಗಿದೆ.ಹೀಗಾಗಿ ಇಂದಿನಿಂದ ಬೆಂಗಳೂರು-ಮಂಗಳೂರು ಸೆಕ್ಟರ್‌ನಲ್ಲಿ ಸೇವೆಯನ್ನು ಪುನರಾರಂಭಿಸುವುದಾಗಿ ನೈಋತ್ಯ...
ಉದಯವಾಹಿನಿ, ಬೆಂಗಳೂರು: ಪಂಚಖಾತ್ರಿ ಯೋಜನೆಗಳು ಅಬಾಧಿತವಾಗಿ ಮುಂದುವರೆಯಲಿವೆ. ಅವುಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ...
