ಉದಯವಾಹಿನಿ, ಕೋಲಾರ: ತಾಲೂಕಿನ ಅಮ್ಮೇರಹಳ್ಳಿಯಲ್ಲಿ ಕೊಂಡರಾಜನಹಳ್ಳಿ ಗ್ರಾಪಂ ಸದಸ್ಯ ವಿ.ವೆಂಕಟಾಚಲಪತಿ ಅವರ ರಾಯಲ್ ಫಿಲ್ಲಿಂಗ್ ಸ್ಟೇಷನ್ ಪೆಟ್ರೋಲ್ ಬಂಕ್‌ನನ್ನು ಶಾಸಕ ಕೊತ್ತೂರು ಜಿ.ಮಂಜುನಾಥ್...
ಉದಯವಾಹಿನಿ, ಕೋಲಾರ: ದೇಶಭಕ್ತಿ ಮತ್ತು ರಾಷ್ಟ್ರಭಕ್ತಿದ ಸಂಕೇತವಾಗಿರುವ ತ್ರಿವರ್ಣ ಧ್ವಜವನ್ನು ಗೌರವಿಸುವುದು, ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದು ಜಿಲ್ಲಾ ಭಾರತ ಸೇವಾದಳ ಸಂಘಟಕ...
ಉದಯವಾಹಿನಿ, ಕೊರಟಗೆರೆ: ವೃದ್ಧಾಪ್ಯ ಮಾಸಾಶನ ಹೆಸರಿನಲ್ಲಿ ವೃದ್ಧೆಯರನ್ನು ಟಾರ್ಗೆಟ್ ಮಾಡಿ, ಯಾಮಾರಿಸಿ ಆಭರಣ ದೋಚುತ್ತಿದ್ದ ಖತರ್ನಾಕ್ ಕಳ್ಳನನ್ನು ಸಿನಿಮೀಯ ರೀತಿಯಲ್ಲಿ ಕೊರಟಗೆರೆ ಠಾಣೆ...
ಉದಯವಾಹಿನಿ, ಬೆಂಗಳೂರು: ಬಿಜೆಪಿ ನೇತೃತ್ವದ ಎನ್‍ಡಿಎ ಕೇಂದ್ರ ಸರ್ಕಾರ ಅಲ್ಪಸಂಖ್ಯಾತರ ವಿರೋ„ಯಾಗಿದ್ದು, ಫ್ಯಾಸಿಸ್ಟ್ ಮನಃಸ್ಥಿತಿಯನ್ನು ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ....
ಉದಯವಾಹಿನಿ, ನಾರಾಯಣಪುರ: ‘ಗರ್ಭದಲ್ಲಿನ ಮಗು ಆರೋಗ್ಯಯುತವಾಗಿ ಬೆಳವಣಿಗೆ ಹೊಂದಲು ಗರ್ಭೀಣಿಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು’ ಎಂದು ಆಶಾ ಸುಗಮಕಾರರಾದ...
ಉದಯವಾಹಿನಿ, ಬೆಂಗಳೂರು: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರವನ್ನು...
ಉದಯವಾಹಿನಿ, ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯ ಜೀವಮಾನ ಸಾಧನೆ ಪ್ರಶಸ್ತಿಯನ್ನು ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಸೇರಿದಂತೆ ಮೂವರಿಗೆ ನೀಡಲಾಗುತ್ತಿದೆ. ಅಲ್ಲದೆ...
ಉದಯವಾಹಿನಿ, ಕೆಜಿಎಫ್ : ಸಪ್ತಪದಿ ತುಳಿದ ಕೆಲವೇ ಗಂಟೆಗಳಲ್ಲಿ ನವಜೋಡಿ ಮಾರಕಾಸಗಳಿಂದ ಹೊಡೆದಾಡಿಕೊಂಡು ಇಬ್ಬರೂ ಮೃತಪಟ್ಟಿರುವ ಘಟನೆಯೊಂದು ಅಂಡರ್‍ಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಉದಯವಾಹಿನಿ, ಸಿರವಾರ: ಚುನಾವಣೆ ಜರುಗಿ ೨ ವರ್ಷ.೮ ತಿಂಗಳು ನಂತರ ಕೊನೆಗೂ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿದ್ದೂ ಬಿಜೆಪಿಗೆ ಸುಲಭವಾಗಿ ಉಪಾದ್ಯಕ್ಷ...
ಉದಯವಾಹಿನಿ, ಬಳ್ಳಾರಿ : ಜಿಲ್ಲಾ ಮಟ್ಟದ “ಜನಸ್ಪಂದನ” ಕಾರ್ಯಕ್ರಮವನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ...
