ಉದಯವಾಹಿನಿ, ಜೇವರ್ಗಿ : ನಮ್ಮ ದೇಶವೆ ಸಂಭ್ರಮದಿAದ ಆಚರಿಸುವ ಹಬ್ಬಗಳಲ್ಲಿ ಪ್ರಮುಖವಾಗಿ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸುತ್ತೆವೆ ಎಂದು ತಾಲೂಕ ದಂಡಾಧೀಕಾರಿ ಶ್ರೀಮತಿ ರಾಜೇಶ್ವರಿ...
ಉದಯವಾಹಿನಿ, ದೇವರಹಿಪ್ಪರಗಿ: ತಾಲೂಕಿನ ಕೆರೂಟಗಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸೋಮವಾರದಂದು ನೂತನವಾಗಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಶ್ರೀಮತಿ ಸತ್ಯವ್ವ ಪರಶುರಾಮ ದೊಡಮನಿಯವರು ಪದಗ್ರಹಣ...
ಉದಯವಾಹಿನಿ, ರಾಮನಗರ: ಜಿಲ್ಲಾ ಮಟ್ಟದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಅಭಿಯಾನ 5.0 ಕಾರ್ಯಕ್ರಮಕ್ಕೆ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಚಾಲನೆ ನೀಡಿದರು.ನಗರದ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯಕ್ರಮಕ್ಕೆ...
ಉದಯವಾಹಿನಿ, ದೇವದುರ್ಗ: ವೈದ್ಯರು ನೆಪ ಹೇಳುವ ಕೆಲಸ ಬಿಟ್ಟು ರೋಗಿಗಳ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪ್ರಮಾಣಿಕ ಸೇವೆ ಕೊಡಿ ಎಂದು ಶಾಸಕಿ ಕರೆಮ್ಮ...
ಉದಯವಾಹಿನಿ,ಮಾಲೂರು: ತಾಲ್ಲೂಕಿನ ಜಯಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಗೆ 11 ಮಂದಿ ನಿರ್ದೇಶಕರು ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಸಹಕಾರ...
ಉದಯವಾಹಿನಿ, ಕೆ.ಆರ್.ಪೇಟೆ: ಸೂಕ್ತ ಸಮಯಕ್ಕೆ ಸೂಕ್ತ ಲಸಿಕೆ ಹಾಕಿಸುವುದು ಪೋಷಕರ ಕರ್ತವ್ಯವಾಗಿದ್ದು ಮಕ್ಕಳಲ್ಲಿ ಕಾಣಿಸುವ ಅಪಾಯಕಾರಿ ಏಳು ರೋಗಗಳನ್ನು ನಿರ್ಮೂಲನೆ ಮಾಡಲು ರೂಪಿಸಿರುವ...
ಉದಯವಾಹಿನಿ,ಶಿಡ್ಲಘಟ್ಟ:ತಾಲ್ಲೂಕಿನ ಬಶೆಟ್ಟಹಳ್ಳಿ ಗ್ರಾಮ ಪಂಚಾಯಿತಿಗೆ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಡಿ ಬಿ ವೆಂಕಟೇಶ್ ಹಾಗೂ ಲಕ್ಷ್ಮಿದೇವಮ್ಮ ಉಪಾಧ್ಯಕ್ಷರಾಗಿ...
ಉದಯವಾಹಿನಿ,ಚಿಂಚೋಳಿ: ತಾಲ್ಲೂಕಿನ ಸಲಗರ ಬಸಂತಪೂರ ಗ್ರಾಮ ಪಂಚಾಯತನ ಎರಡನೇ ಅವಧಿಗೆ ನಡೆದ ಅಧ್ಯಕ್ಷರ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸರಸ್ವತಿಬಾಯಿ ನಾರಾಯಣ ಉಪಾಧ್ಯಕ್ಷರಾಗಿ ಸರೋಜಾಬಾಯಿ...
ಉದಯವಾಹಿನಿ, ಔರಾದ್: ಗ್ರಾಮ ಪಂಚಾಯತಿ ವ್ಯಾಪಿಯಲ್ಲಿ ಜನ ಮೆಚ್ಚುವಂತೆ ಅಭಿವೃದ್ಧಿ ಮಾಡಿ, ಅದಕ್ಕಾಗಿ ಬೇಕಾದ ಪೂರಕ ಯೋಜನೆಗಳನ್ನು ರೂಪಿಸಲು ಕ್ರಮ ಕೈಗೊಳ್ಳಲಾ ಗುವುದು...
ಉದಯವಾಹಿನಿ,ಕಾರಟಗಿ: ಬಡ ಮತ್ತು ಕೆಳ ವರ್ಗದ ಮಕ್ಕಳಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರ ಇಂದ್ರ ಧನುಷ್ ಯೋಜನೆ ಜಾರಿಗೆ ತಂದಿದ್ದು ಆ ಒಂದು ಯೋಜನೆ...
