ಉದಯವಾಹಿನಿ,ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಜಾತಿ ಅಥವಾ ಕೋಮು ದ್ವೇಷವನ್ನು ಪ್ರಚೋದಿಸುವ ಕೆಟ್ಟ ಅಂಶಗಳ ವಿರುದ್ಧ ಚುರುಕಿನ ಕಾರ್ಯಾಚರಣೆ ನಡೆಸುವ ಜೊತೆಗೆ ಅನಾವಧೇಯ ವೈರಲ್‌ಗಳ...
ಉದಯವಾಹಿನಿ,ಚಿಂಚೋಳಿ: ಮುಂಗಾರು ಮಳೆ ಬಾರದ ಹಿನ್ನಲೆಯಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿದ್ದು ಕೂಲಿಕಾರ್ಮಿಕರು ಕೆಲಸವಿಲ್ಲದೆ ಅಲೆಯುವಂತಾಗಿದೆ ಅದಕಾರಣ ಕಾಳಗಿ ತಾಲ್ಲೂಕಾವನ್ನು ಬರಗಾಲವೆಂದು ರಾಜ್ಯ...
ಉದಯವಾಹಿನಿ,ಬೆಂಗಳೂರು: ಯಾರು ಕಳಪೆ ಮೊಟ್ಟೆ ಪೂರೈಕೆ ಮಾಡಿದ್ದಾರೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲು ಮತ್ತು ಸಪ್ಲೈ ಲಿಸ್ಟ್ನಿಂದಲೂ ಕೈ ಬಿಡುವಂತೆ ಅಧಿಕಾರಿಗಳಿಗೆ ಸೂಚನೆ...
ಉದಯವಾಹಿನಿ, ಟಿಪ್ಸ್ : ಬಡವರ ಬಾದಾಮಿ ಎಂದೇ ಕರೆಯಲಾಗುವ ಕಡಲೆಕಾಯಿ, ಆರೋಗ್ಯಕ್ಕೆ ಬಹಳ ಒಳ್ಳೆಯದು. ಕಡಲೆಬೀಜ ಚಿಕ್ಕಿ ಬೆಲ್ಲದಿಂದ ತಯಾರಿಸಲಾಗುತ್ತದೆ. ಚಿಕ್ಕವರಿರುವಾಗ ನಾಲಿಗೆಯನ್ನು...
ಉದಯವಾಹಿನಿ, ಗುರುಮಠಕಲ್: ಮುಂಗಾರು ಆರಂಭವಾಗುತ್ತಿದ್ದಂತೆ ತಾಲ್ಲೂಕಿನ ಧಬ್ ದಬಿ ಜಲಪಾತದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿತ್ತು. ಆದರೆ, ಪ್ರಸಕ್ತ ಸಾಲಿನ ಮುಂಗಾರು ಮಳೆಯ ಅಭಾವದಿಂದ...
ಉದಯವಾಹಿನಿ, ಬ್ಯಾಂಕಾಕ್: ಥಾಯ್ಲೆಂಡ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 100 ಮಿ. ಹರ್ಡಲ್ಸ್‌ನಲ್ಲಿ ಭಾರತದ ಜ್ಯೋತಿ ಯೆರ‍್ರಾಜಿ ಚಿನ್ನದ ಪದಕ ಗೆದ್ದಿದ್ದಾರೆ....
ಉದಯವಾಹಿನಿ, ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯಮುನಾ ನದಿಯ ನೀರಿನ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಹನ್ನೆರಡು ರಾಷ್ಟ್ರೀಯ ವಿಪತ್ತು ನಿರ್ವಹಣಾ...
ಉದಯವಾಹಿನಿ, ನವದೆಹಲಿ: ಯಮುನಾ ನದಿ ನೀರಿನ ಪ್ರಮಾಣ ಅಪಾಯದ ಮಟ್ಟ ಮೀರಿರುವ ಹಿನ್ನೆಲೆಯಲ್ಲಿ ಸರ್ಕಾರೇತರ ಕಚೇರಿಗಳು, ಶಾಲಾ-ಕಾಲೇಜುಗಳಿಗೆ ಭಾನುವಾರದವರೆಗೆ ರಜೆ ಘೋಷಿಸಲಾಗಿದೆ. ಈ...
ಉದಯವಾಹಿನಿ, ಪಾಡೇರು: ಐಇಡಿ ಸ್ಫೋಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಮಡಕಂ ದೇವಾ (42) ಎಂಬ ಮಾವೋವಾದಿ ಗುರುವಾರ ಆಂಧ್ರ ಪ್ರದೇಶದ ಪೊಲೀಸರಿಗೆ...
ಉದಯವಾಹಿನಿ, ಪ್ಯಾರಿಸ್: ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ತಲುಪಿದ್ದು, ಈ ಪ್ರವಾಸದ ವೇಳೆ ಫ್ರಾನ್ಸ್ ಅಧ್ಯಕ್ಷ...
