ಉದಯವಾಹಿನಿ,ನವದೆಹಲಿ:  ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಪ್ರತಿಭಟನೆ ನಡೆಸುತ್ತಿರುವ...
ಉದಯವಾಹಿನಿ,ಬೆಂಗಳೂರು: ಬೆಂಗಳೂರಿಗೆ ಹೊಸ ರೂಪ ನೀಡಿ, ಬ್ರ್ಯಾಂಡ್ ಬೆಂಗಳೂರು ನಿರ್ಮಾಣಕ್ಕೆ ಬೆಂಗಳೂರಿನ 42 ಪ್ರಮುಖ ವ್ಯಕ್ತಿಗಳ ಜೊತೆ ಇಂದು ಮೊದಲ ಸಭೆ ಮಾಡಲಾಗಿದೆ....
ಉದಯವಾಹಿನಿ, ಕೂಚ್ ಬೆಹಾರ್: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಕೇಂದ್ರ ಸಚಿವ ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ವಾಹನದ ಮೇಲೆ ತೃಣಮೂಲ...
ಉದಯವಾಹಿನಿ,ನವದೆಹಲಿ: ಮೋದಿ ಸರ್ಕಾರ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು(ಪಿಎಸ್‌ಯು) ಹಾಳುಮಾಡುತ್ತಿದೆ ಮತ್ತು ಲಕ್ಷಾಂತರ ಸರ್ಕಾರಿ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಉದಯವಾಹಿನಿ,ನವದೆಹಲಿ:  ನಮ್ಮ ಪ್ರತಿಭಟನೆ ರಾಜಕೀಯ ಪ್ರೇರಿತವಲ್ಲ ಎಂದಿರುವ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು, ಡಬ್ಲ್ಯುಎಫ್ ಐ ಅಧ್ಯಕ್ಷರ ವಿರುದ್ಧ ಮಾತ್ರ...
ಉದಯವಾಹಿನಿ,ಬೆಂಗಳೂರು : ಮಹಿಳೆಯರ ಉಚಿತ ಬಸ್‌ ಪ್ರಯಾಣ ಶಕ್ತಿ ಯೋಜನೆ ಜಾರಿ ಬಳಿಕ ರಾಜ್ಯದಲ್ಲಿ ಸಾರಿಗೆ ಬಸ್‌ಗಳ ಪ್ರಯಾಣಿಕರ ಸಂಖ್ಯೆ 35 ರಿಂದ...
ಉದಯವಾಹಿನಿ,ಲಖನೌ: ಉತ್ತರ ಭಾರತದಲ್ಲಿ ಬಿಪೋರ್ಜೋಯ್ ಚಂಡಮಾರುತದ ಹೊರತಾಗಿಯೂ ಬಿಸಿಲ ಝಳ ಮುಂದುವರೆದಿದ್ದು, ಹೀಟ್ ಸ್ಟ್ರೋಕ್ ಗೆ ಉತ್ತರ ಪ್ರದೇಶದಲ್ಲಿ ಕಳೆದ 24 ಗಂಟೆಗಳ...
ಉದಯವಾಹಿನಿ,ನವದೆಹಲಿ: ಸ್ವಾವಲಂಬನೆ ಎಂಬುದು ಆಯ್ಕೆಯಲ್ಲ.. ಅದು ಅಗತ್ಯ.. ವೇಗವಾಗಿ ಬದಲಾಗುತ್ತಿರುವ ಜಾಗತಿಕ ಸನ್ನಿವೇಶದಲ್ಲಿ ಇದು ಒಂದು ಆಯ್ಕೆಯಲ್ಲ ಆದರೆ ಅನಿವಾರ್ಯವಾಗಿದೆ ಎಂದು ಕೇಂದ್ರ...
ಉದಯವಾಹಿನಿ,ಪಣಜಿ: ಗೋವಾದ ಸತ್ತರಿ ತಾಲೂಕಿನ ವಾಳಪೈ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಚಿತ್ರೀಕರಿಸಿದ್ದ ಆರೋಪಿಯನ್ನು ಕರ್ನಾಟಕದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ...
ಉದಯವಾಹಿನಿ,ಬೆಂಗಳೂರು: ರೋಡ್‌ ಕಿಂಗ್‌’ ಎಂಬ ಸಿನಿಮಾವೊಂದು ತೆರೆಗೆ ಬರುತ್ತಿರುವ ಸುದ್ದಿಯನ್ನು ನೀವು ಓದಿರುತ್ತೀರಿ. ಚಿತ್ರ ಜೂ.23ರಂದು ತೆರೆಕಾಣುತ್ತಿದೆ. ಇದು ಹಾಲಿವುಡ್‌ ನಿರ್ದೇಶಕ ರಾಂಡಿ...
error: Content is protected !!