ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ, ಮಿಸ್ಟರ್ ಸಿದ್ದರಾಮಯ್ಯ ಧೈರ್ಯವಿದ್ದರೆ ತನಿಖೆ ನಡೆಸಿ: ಎಚ್ಡಿಕೆ ಸವಾಲು
ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ, ಮಿಸ್ಟರ್ ಸಿದ್ದರಾಮಯ್ಯ ಧೈರ್ಯವಿದ್ದರೆ ತನಿಖೆ ನಡೆಸಿ: ಎಚ್ಡಿಕೆ ಸವಾಲು
ಉದಯವಾಹಿನಿ,ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವನೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ತಲಾ 5,000 ಸಾವಿರ ರೂಪಾಯಿ ಮೌಲ್ಯದ ಕೂಪನ್ಗಳನ್ನು ಹಂಚಿ ಗೆದ್ದಿದೆ ಎಂದು...