ಉದಯವಾಹಿನಿ, ಡೆಹ್ರಾಡೂನ್: ಆರು ತಿಂಗಳ ಚಳಿಗಾಲದ ವಿರಾಮದ ನಂತರ ಅಕ್ಷಯ ತೃತೀಯ ಸಂದರ್ಭದಲ್ಲಿ ಉತ್ತರಾಖಂಡದ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ ದ್ವಾರಗಳು ತೆರೆದಿದ್ದು,...
ಉದಯವಾಹಿನಿ, ಲಕ್ನೋ: ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದ್ದು, ದ್ರೌಪದಿ ವಸ್ತ್ರಾಪಹರಣಕ್ಕೆ ಸಮ ಎಂದು ಸಿಎಂ ಯೋಗಿ ಆದಿತ್ಯನಾಥ್‌ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಸಂಸತ್ತಿನಲ್ಲಿ...
ಉದಯವಾಹಿನಿ, ಶ್ರೀನಗರ: ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು...
ಉದಯವಾಹಿನಿ, ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿದ್ದು, ಭಾರತದಲ್ಲಿ ಎಲ್‌ಪಿಜಿ ಬಳಕೆ 13% ರಷ್ಟು ಕುಸಿತ ಕಂಡಿದೆ. ಯುದ್ಧದಿಂದಾಗಿ ಪೂರೈಕೆಯಲ್ಲಿ ಅಡಚಣೆ ಉಂಟಾಗಿರುವುದು ಎಲ್‌ಪಿಜಿ...
ಉದಯವಾಹಿನಿ, ನವದೆಹಲಿ: ಕತ್ತು ಸೀಳಿ ನಿವೃತ್ತ ಆರ್‌ಬಿಐ ಅಧಿಕಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಪಂಚಕುಯಿಯನ್ ಪ್ರದೇಶದಲ್ಲಿ ನಡೆದಿದೆ. ಮಾಧೋ ರಾಮ್...
ಉದಯವಾಹಿನಿ, ರಾಯ್ಪುರ್‌: ಖಾಸಗಿ ವಿಮಾನವೊಂದು ಮರಕ್ಕೆ ಡಿಕ್ಕಿಯಾಗಿ ಪತನಗೊಂಡ ಘಟನೆ ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅಪಘಾತದ ವೇಳೆ ವಿಮಾನ...
ಉದಯವಾಹಿನಿ, ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಅಕಾಲಿಕ‌ ಮಳೆ ಅವಾಂತರ ಸೃಷ್ಟಿಸಿದೆ. ಬಿರುಗಾಳಿ ಮಳೆ ಅಬ್ಬರಕ್ಕೆ ತಾಲೂಕಿನ ಬೇವನೂರ ಗ್ರಾಮದಲ್ಲಿ 40ಕ್ಕೂ...
ಉದಯವಾಹಿನಿ, ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್ ಕ್ಲಾಸ್ ಕಾಮಗಾರಿಯಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.‌ತನಿಖೆಗಾಗಿ ಹೈಕೋರ್ಟ್...
ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಲೇ ಇದೆ. ಇನ್ನು ಬೆಂಗಳೂರು ನಗರದಲ್ಲಿ ಬಿರು ಬಿಸಿಲಿಗೆ ಜನ ಹೊರಗೆ ಓಡಾಡದಂತಾಗಿದೆ. ನಗರದ ಪ್ರಮುಖ...
ಉದಯವಾಹಿನಿ, ಬೆಳಗಾವಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ.ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ...
error: Content is protected !!