ಉದಯವಾಹಿನಿ, ಶ್ರೀಲಂಕಾ: ದ್ವಿತಾ ಚಂಡಮಾರುತದ ಪರಿಣಾಮ ಸಂಕಷ್ಟದಲ್ಲಿರುವ ಶ್ರೀಲಂಕಾದ ಜನತೆಯ ನೆರವಿಗೆ ಭಾರತ ಧಾವಿಸಿದೆ. ಈಗಾಗಲೇ ಅಗತ್ಯ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿಕೊಡಲಾಗಿದ್ದು, ಭಾರತದಿಂದ...
ಉದಯವಾಹಿನಿ, ಮಾಸ್ಕೋ: ಉಕ್ರೇನ್‌ನ ಮಾನವರಹಿತ ಕಡಲ ಡ್ರೋನ್‌ಗಳು ವಿರಾಟ್ ಎಂಬ ಹೆಸರಿನ ರಷ್ಯಾದ ತೈಲ ಟ್ಯಾಂಕರ್ ಮೇಲೆ ಕಪ್ಪು ಸಮುದ್ರದಲ್ಲಿ ದಾಳಿ ನಡೆಸಿವೆ....
ಉದಯವಾಹಿನಿ, ಚೆನ್ನೈ: ದಿತ್ವಾ ಚಂಡಮಾರುತವು ಭಾರತದ ಕರಾವಳಿಯತ್ತ ಸಾಗುತ್ತಿರುವುದರಿಂದ ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ...
ಉದಯವಾಹಿನಿ, ಉಜ್ಜಯಿನಿ: ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ಪುತ್ರ ಅಭಿಮನ್ಯು ಯಾದವ್ ಅವರು ಭಾನುವಾರ ಇಶಿತಾ...
ಉದಯವಾಹಿನಿ, ಲಖನೌ : ಚಿರತೆ ಹಿಡಿಯಲು ಬೋನಿನಲ್ಲಿ ಇರಿಸಲಾಗಿದ್ದ ಜೀವಂತ ಮೇಕೆಯನ್ನು ಕದಿಯಲು ಯತ್ನಿಸಿದ ವ್ಯಕ್ತಿಯೊಬ್ಬ ಅದರಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಉತ್ತರ ಪ್ರದೇಶದ...
ಉದಯವಾಹಿನಿ, ತಿರುವನಂತಪುರಂ: ಶಬರಿಮಲೆ ಸನ್ನಿಧಾನದಲ್ಲಿ ಯಾತ್ರಿಗಳು ಮೃತಪಟ್ಟರೆ ಸ್ಟ್ರೆಚರ್‌ನಲ್ಲಿ ಹೊತ್ತು ಪಂಬಾಗೆ ತರಬಾರದು. ಕಡ್ಡಾಯವಾಗಿ ಆಂಬುಲೆನ್ಸ್‌ನಲ್ಲೇ ತರಬೇಕು ಎಂದು ಕೇರಳ ಹೈಕೋರ್ಟ್ ಆದೇಶಿಸಿದೆ....
ಉದಯವಾಹಿನಿ, ನವದೆಹಲಿ: ಶ್ರೀಲಂಕಾದಲ್ಲಿ ಭಾರಿ ವಿನಾಶವನ್ನುಂಟು ಮಾಡಿ 159 ಜನರನ್ನು ಬಲಿ ಪಡೆದ ದಿತ್ವಾ ಚಂಡಮಾರುತವು ಈಗ ಭಾರತದತ್ತ ವೇಗವಾಗಿ ನುಗ್ಗಿ ಬರುತ್ತಿದೆ....
ಉದಯವಾಹಿನಿ, ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಪುತ್ರ ಸಾಮೂಹಿಕ ವಿವಾಹ ಸಮಾರಂಭದಲ್ಲೇ ತಾನೂ ಮದುವೆಯಾಗಿ ಸರಳತೆ ಮೆರೆಯಲು ಸಜ್ಜಾಗಿದ್ದಾರೆ. ಉದ್ಯಮಿಗಳು,...
ಉದಯವಾಹಿನಿ, ಕಾರವಾರ: ಪ್ರಧಾನಿ ನರೇಂದ್ರ ಮೋದಿ ಅವರು ಆಕಾಶವಾಣಿ ರೇಡಿಯೋ ಕಾರ್ಯಕ್ರಮದ ಮನ್ ಕಿ ಬಾತ್‌ನ 128ನೇ ಸಂಚಿಕೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ...
ಉದಯವಾಹಿನಿ, ನವದೆಹಲಿ: ಇನ್ನು ಮುಂದೆ ಮೊಬೈಲಿನಲ್ಲಿ ಸಕ್ರಿಯವಾಗಿರುವ ಸಿಮ್ ಇದ್ದರೆ ಮಾತ್ರ ಮೆಸೇಜಿಂಗ್ ಅಪ್ಲಿಕೇಶನ್‌ಗಳು ತೆರೆದುಕೊಳ್ಳಲಿದೆ.ಹೌದು. ಬಳಕೆದಾರರ ಮೊಬೈಲ್‌ನಲ್ಲಿ ಸಕ್ರಿಯವಾಗಿರುವ ಸಿಮ್ ಇದ್ದಾಗ...
