ಉದಯವಾಹಿನಿ, ಕಾಬೂಲ್: ಭಾರತದ ನಂತರ ತಾಲಿಬಾನ್ ಆಳ್ವಿಕೆಯ ಅಫ್ಘಾನಿಸ್ತಾನವು ತನ್ನ ಭೂಪ್ರದೇಶದಲ್ಲಿ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ಪಾಕಿಸ್ತಾನಕ್ಕೆ ನೀರಿನ ಹರಿವು ತಡೆಯಲು ಯೋಜಿಸುತ್ತಿದೆ....
ಉದಯವಾಹಿನಿ, ಇಸ್ಲಾಮಾಬಾದ್: ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ಇತ್ತೀಚಿನ ಸಂಘರ್ಷದ ಬಳಿಕ ಪಾಕಿಸ್ತಾನದ ದೇಶೀಯ ಮಾರುಕಟ್ಟೆ ತೀವ್ರ ಸಂಕಷ್ಟದಲ್ಲಿದೆ. ಟೊಮೆಟೊ ಬೆಲೆಗಳು ಗಗನಕ್ಕೇರಿವೆ. ಅಫ್ಘಾನಿಸ್ತಾನ...
ಉದಯವಾಹಿನಿ, ಲಖನೌ: ಹಣವನ್ನು ಡಬಲ್ ಮಾಡುವುದಾಗಿ ನಂಬಿಸಿ 500ಕ್ಕೂ ಹೆಚ್ಚು ಜನರಿಗೆ ₹5 ಕೋಟಿ ರೂಪಾಯಿ ವಂಚಿಸಿರುವ ಘಟನೆ ಉತ್ತರ ಪ್ರದೇಶದ ಬಾಘಪತ್...
ಉದಯವಾಹಿನಿ, ನವದೆಹಲಿ: ಛತ್ ಪೂಜೆ ಹಿನ್ನೆಲೆ ಜನದಟ್ಟಣೆಯನ್ನು ನಿಭಾಯಿಸಲು ನಿಯಮಿತ ರೈಲು ಸೇವೆಗಳೊಂದಿಗೆ ಮುಂದಿನ ನಾಲ್ಕು ದಿನ 1,205 ವಿಶೇಷ ರೈಲುಗಳು ಸಂಚರಿಸಲಿವೆ...
ಉದಯವಾಹಿನಿ, ನವದೆಹಲಿ: ನಮ್ಮ ಅಜ್ಜಂದಿರು ಧರಿಸುತ್ತಿದ್ದ ಸಾಂಪ್ರದಾಯಿಕ ಪಟಾಪಟಿ ಚಡ್ಡಿ (ಒಳ ಉಡುಪು) ನೆನಪಿದೆಯೇ? ಅಜ್ಜನ ಕಾಲದ ಈ ಚಡ್ಡಿ ಅಳಿವಿನಂಚಿಗೆ ಹೋಗಿತ್ತು....
ಉದಯವಾಹಿನಿ, ನವದೆಹಲಿ: ಚಂದ್ರಯಾನ-3 ಮೂಲಕ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದ ಇಸ್ರೋ (ISRO) ಈಗ ಮತ್ತೊಂದು ಇತಿಹಾಸ ಬರೆಯಲು ಸಿದ್ಧವಾಗಿದೆ....
ಉದಯವಾಹಿನಿ, ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ....
ಉದಯವಾಹಿನಿ,ನವದೆಹಲಿ: ನವೆಂಬರ್ 1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ ಆಗಲಿದ್ದು, ಬ್ಯಾಂಕ್ ಅಕೌಂಟ್, ಲಾಕರ್‌ಗಳಿಗೆ 1ಕ್ಕಿಂತ ಹೆಚ್ಚು ನಾಮಿನಿಗಳನ್ನು ಮಾಡಬಹುದು ಎಂದು ಕೇಂದ್ರ...
ಉದಯವಾಹಿನಿ, ನವದೆಹಲಿ: ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದು, ದೆಹಲಿಯ ವಿವಿಧೆಡೆ ಭಯೋತ್ಪಾದನಾ ದಾಳಿಗಳಿಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನ ದೆಹಲಿ ಪೊಲೀಸ್...
ಉದಯವಾಹಿನಿ, ಹೈದರಾಬಾದ್ : ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್ ದುರಂತದಲ್ಲಿ ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್ ಎಂಜಿನಿಯರ್ ಕೂಡ ಸಾವನ್ನಪ್ಪಿದ್ದಾರೆ. ಎಂಜಿನಿಯರ್‌ಗಳಾದ ಅನುಷಾ, ಗನ್ನಮನೇನಿ...
