ಉದಯವಾಹಿನಿ, ಪೋರ್ಟೊ-ನೊವೊ, : ಪಶ್ಚಿಮ ಆಫ್ರಿಕಾದ ಬೆನಿನ್ ರಾಷ್ಟ್ರದಲ್ಲಿ ರವಿವಾರ ಯೋಧರ ಗುಂಪೊಂದು ನಡೆಸಿದ ದಂಗೆಯ ಪ್ರಯತ್ನವನ್ನು ದೇಶನಿಷ್ಠ ಸೈನಿಕರ ಬೆಂಬಲದಿಂದ ವಿಫಲಗೊಳಿಸಲಾಗಿದ್ದು...
ಉದಯವಾಹಿನಿ, ಜಕಾರ್ತಾ : ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿರುವ 7 ಅಂತಸ್ತಿನ ಕಟ್ಟಡದಲ್ಲಿ ಮಂಗಳವಾರ (ಡಿಸೆಂಬರ್ 9) ಬೆಂಕಿ ಕಾಣಿಸಿಕೊಂಡು, 20 ಜನರು ಸಾವನ್ನಪ್ಪಿದ್ದಾರೆ...
ಉದಯವಾಹಿನಿ, ಇಸ್ಲಾಮಾಬಾದ್ : ಪಾಕಿಸ್ತಾನದ ಹೊಸದಾಗಿ ನೇಮಕಗೊಂಡ ರಕ್ಷಣಾ ಪಡೆಗಳ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಭಾರತದ ವಿರುದ್ಧ ಮತ್ತೊಂದು ಅನಗತ್ಯ...
ಉದಯವಾಹಿನಿ, ವಾಷಿಂಗ್ಟನ್: ಭಾರತದ ಮೇಲೆ ಹೊಸ ಸುಂಕಗಳನ್ನು ಹೇರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಎಚ್ಚರಿಕೆ ನೀಡಿದ್ದಾರೆ. ಎರಡೂ ದೇಶಗಳೊಂದಿಗಿನ ವ್ಯಾಪಾರ...
ಉದಯವಾಹಿನಿ, ಕ್ಯಾನ್ಬೆರಾ: 2018ರಲ್ಲಿ ಆಸ್ಟ್ರೇಲಿಯಾ ಮಹಿಳೆಯರ ಕೊಲೆ ಪ್ರಕರಣದಲ್ಲಿ ಭಾರತೀಯ ಮೂಲದ ಮಾಜಿ ನರ್ಸ್ ಅಪರಾಧಿ ಎಂಬುದು ಸಾಬೀತಾಗಿದೆ. ಏಳು ವರ್ಷಗಳ ಹಿಂದೆ...
ಉದಯವಾಹಿನಿ, ಟೋಕಿಯೊ: ಉತ್ತರ ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ...
ಉದಯವಾಹಿನಿ, ನಾಗ್ಪುರ: ಆರ್ಥಿಕ ಸಂಕಷ್ಟ, ಪತಿಯ ನಂಬಿಕೆ ದ್ರೋಹದಿಂದ ನೊಂದ ಕಬಡ್ಡಿ ಆಟಗಾರ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರಣ್ ಸೂರಜ್ ದಾಧೆ ಆತ್ಮಹತ್ಯೆ ಮಾಡಿಕೊಂಡ...
ಉದಯವಾಹಿನಿ, ಬಕ್ಸಾರ್: ರೈಲಿನಲ್ಲಿ ಭಿಕ್ಷೆ ಬೇಡುತ್ತಿದ್ದ ಯುವತಿಯನ್ನು ರಕ್ಷಿಸಿ ಆಕೆಯನ್ನು ಕುಟುಂಬಸ್ಥರೊಂದಿಗೆ ಸೇರಿಸಿ ಆಕೆಯನ್ನೇ ಯುವಕನೋರ್ವ ಮದುವೆಯಾಗಿರುವ ಅತ್ಯಪರೂಪದ ಘಟನೆ ಬಿಹಾರದಲ್ಲಿ ವರದಿಯಾಗಿದೆ....
ಉದಯವಾಹಿನಿ, ನವದೆಹಲಿ : ಇಂದಿಗೆ 79 ವರ್ಷ ತುಂಬಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರವೇ ಹರಿದು...
ಉದಯವಾಹಿನಿ, ಪಣಜಿ : ಗೋವಾದ ನೈಟ್ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವಿಗೆ ಕಾರಣರಾದ, ಅದರ ಮಾಲೀಕರಾದ ಇಬ್ಬರೂ ಸಹೋದರರು ಥೈಲ್ಯಾಂಡ್ನ...
