ಉದಯವಾಹಿನಿ, ಟರ್ಕಿ: ಮಾನವ ರಹಿತ ಫೈಟರ್ ಜೆಟ್ ಕಿಜಿಲೆಲ್ಮಾವನ್ನು ಟರ್ಕಿ ಯಶಸ್ವಿಯಾಗಿ ಪರೀಕ್ಷೆ ನಡೆಸಿತ್ತು. ಈ ಮೂಲಕ ಜಾಗತಿಕ ಯುದ್ಧ ವಾಯುಯಾನದಲ್ಲಿ ಇತಿಹಾಸ...
ಉದಯವಾಹಿನಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇದೇ ಮೊದಲ ಭಾರಿಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಪ್ರವಾಸದ ಹಿನ್ನೆಲೆಯಲ್ಲಿ ಡಿಸೆಂಬರ್...
ಉದಯವಾಹಿನಿ, ವಾಷಿಂಗ್ಟನ್: ಅಮೆರಿಕದ ಬೆಳವಣಿಗೆಯಲ್ಲಿ ಭಾರತೀಯರ ಪ್ರತಿಭೆ ಪ್ರಮುಖ ಪಾತ್ರ ವಹಿಸಿದೆ ಎಂದು ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್ ಪ್ಪಿಕೊಂಡಿದ್ದಾರೆ. ಜೆರೋಧಾ ಸಹ-ಸಂಸ್ಥಾಪಕ...
ಉದಯವಾಹಿನಿ, ಕೊಲಂಬೋ: ದಿತ್ವಾ ಚಂಡಮಾರುತದ ಅಬ್ಬರಕ್ಕೆ ಉಂಟಾಗಿರುವ ಭೂಕುಸಿತ, ಪ್ರವಾಹದ ಪರಿಣಾಮ ಶ್ರೀಲಂಕಾದಲ್ಲಿ 334 ಮಂದಿ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭಾರತೀಯ...
ಉದಯವಾಹಿನಿ, ಹೈದರಾಬಾದ್: ನರ್ಸರಿ ಶಾಲೆಯಲ್ಲಿ ಓದುತ್ತಿರುವ ನಾಲ್ಕು ವರ್ಷದ ಬಾಲಕಿಯ ಮೇಲೆ ಮಹಿಳಾ ಸಿಬ್ಬಂದಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ...
ಉದಯವಾಹಿನಿ, ನವದೆಹಲಿ : ವಿಲಕ್ಷಣ ಆಹಾರ ತಯಾರಿ, ಅಚ್ಚರಿ ಮೂಡಿಸುವ ಹೊಸದಾದ ಆಹಾರ ಪ್ರಯೋಗಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತವೆ. ಸದ್ಯ ಅಂತಹದ್ದೇ...
ಉದಯವಾಹಿನಿ, ಹೈದರಾಬಾದ್: ಇಲ್ಲಿನ ಜೀಡಿಮೆಟ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನರ್ಸರಿಯಲ್ಲಿ ಆಯಾ(ದಾದಿ ಒಬ್ಬರು ಪುಟ್ಟ ಮಗುವಿಗೆ ಥಳಿಸುವ ಹೃದಯ ವಿದ್ರಾವಕ ಘಟನೆ ನಡೆದಿದೆ....
ಉದಯವಾಹಿನಿ, ನವದೆಹಲಿ: ಚಳಿಗಾಲದ ಅಧಿವೇಶನ ಆರಂಭದಲ್ಲೇ ಲೋಕಸಭೆಯಲ್ಲಿ ವಿಪಕ್ಷಗಳು ಗದ್ದಲ ಸೃಷ್ಟಿಸಿದ ಪರಿಣಾಮ ಮಧ್ಯಾಹ್ನದ ವರೆಗೆ ಕಲಾಪ ಮುಂದೂಡಲಾಗಿದೆ. ಹೌದು. ಇಂದಿನಿಂದ ಸಂಸತ್...
ಉದಯವಾಹಿನಿ, ಚೆನ್ನೈ: ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿದ್ದು,...
ಉದಯವಾಹಿನಿ, ಮುಂಬೈ: ಮಹಾರಾಷ್ಟ್ರದ ನಾಂದೇಡ್‌ನಲ್ಲಿ ತನ್ನ ಮನೆಯವರಿಂದ ಹತ್ಯೆಯಾದ ಪ್ರಿಯಕರನ ಮೃತದೇಹವನ್ನೇ ಯುವತಿ ಮದುವೆಯಾಗಿರುವ ಘಟನೆ ನಡೆದಿದೆ. ಸಕ್ಷಮ್ ಟೇಟ್ ಕೊಲೆಯಾದ ಯುವಕ....
