ಉದಯವಾಹಿನಿ, ಮುಂಬೈ: ಮಹಾರಾಷ್ಟ್ರದ ನಾಂದೇಡ್‌ನಲ್ಲಿ ತನ್ನ ಮನೆಯವರಿಂದ ಹತ್ಯೆಯಾದ ಪ್ರಿಯಕರನ ಮೃತದೇಹವನ್ನೇ ಯುವತಿ ಮದುವೆಯಾಗಿರುವ ಘಟನೆ ನಡೆದಿದೆ. ಸಕ್ಷಮ್ ಟೇಟ್ ಕೊಲೆಯಾದ ಯುವಕ....
ಉದಯವಾಹಿನಿ, ಶ್ರೀನಗರ: ಆಪರೇಷನ್ ಸಿಂಧೂರ್‌ನಿಂದ ಕಂಗೆಟ್ಟ ಪಾಕಿಸ್ತಾನ ಸುಮಾರು 72 ಉಗ್ರರ ಲಾಂಚ್‌ಪ್ಯಾಡ್‌ಗಳನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಿದೆ ಎಂದು ಬಿಎಸ್‌ಎಫ್ ಡಿಐಜಿ ವಿಕ್ರಮ್...
ಉದಯವಾಹಿನಿ, ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ತಮ್ಮ ಸಾಕು ನಾಯಿಯೊಂದಿಗೆ ಸಂಸತ್ ಭವನಕ್ಕೆ...
ಉದಯವಾಹಿನಿ, ನವದೆಹಲಿ: ಈ ಬಾರಿಯ ನವೆಂಬರ್ನಲ್ಲಿ 1.7 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ ( ಸಂಗ್ರಹವಾಗಿದೆ ಎಂದು ಕೇಂದ್ರೀಯ...
ಉದಯವಾಹಿನಿ, ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ರನ್‌ವೇ 10ರ ಕಡೆಗೆ ಜಿಪಿಎಸ್ ಆಧಾರಿತ ಲ್ಯಾಂಡಿಂಗ್ ವಿಧಾನದಲ್ಲಿ ಬರುತ್ತಿರುವ ಕೆಲವು ವಿಮಾನಗಳು ಜಿಪಿಎಸ್ ಸ್ಪೂಫಿಂಗ್‌ಗೆ...
ಉದಯವಾಹಿನಿ, ಬೆಂಗಳೂರು: ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆ ಆರ್‌ಬಿಐಗೆ ಪತ್ರ...
ಉದಯವಾಹಿನಿ, ರಾಮನಗರ: ಶ್ರೀಗಳ ಬಗ್ಗೆ ಹೆಚ್‌ಡಿಕೆ ಚಿಲ್ಲರೆ ಹೇಳಿಕೆ ನೀಡುವುದನ್ನು ಬಿಡಬೇಕು. ಹಾಗಿದ್ರೆ ಕುಮಾರಸ್ವಾಮಿಗೆ ಶ್ರೀಗಳ ಆಶೀರ್ವಾದ ಬೇಡವಾ ಎಂದು ಮಾಗಡಿ ಶಾಸಕ...
ಉದಯವಾಹಿನಿ, ಹಾಸನ: ಕೋಡಿಮಠಕ್ಕೆ ಗೃಹಸಚಿವ ಜಿ.ಪರಮೇಶ್ವರ್ ಅವರು ದಿಢೀರ್ ಭೇಟಿ ನೀಡಿ, ಕೋಡಿಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ,...
ಉದಯವಾಹಿನಿ, ದಾವಣಗೆರೆ: ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಹೇಳಿದ್ದಾರೆ. ಕರ್ನಾಟಕದ ಕುರ್ಚಿ ಕಿತ್ತಾಟಕ್ಕೆ...
ಉದಯವಾಹಿನಿ, ಚಿಕ್ಕಮಗಳೂರು: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಗೆ ಕಳುಹಿಸಿದ ಘಟನೆ ಚಿಕ್ಕಮಗಳೂರಿನ ಖಾಸಗಿ ಖಾಲೇಜಿನಲ್ಲಿ ನಡೆದಿದೆ....
