ಉದಯವಾಹಿನಿ, ವಿಜಯಪುರ: ಧೈರ್ಯ ಮತ್ತು ಶೌರ್ಯಕ್ಕೆ ಹೆಸರಾದ ಶ್ರೇಷ್ಠ ನಾಯಕ ಛತ್ರಪತಿ ಶಿವಾಜಿಯವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಶಿವಾಜಿಯವರ ಸಾಹಸಗಾಥೆ ಒಂದು ಪ್ರೇರಣೆಯಾಗಿತ್ತು...
ಉದಯವಾಹಿನಿ, ಧಾರವಾಡ: ರಾಷ್ಟ್ರೀಯ ಲಸಿಕಾ ದಿನ ಪಲ್ಸ್ ಪೆÇೀಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ನಿಗಧಿತ ಗುರಿಯನ್ನು ಶೇ. 100 ರಷ್ಟು ಸಾಧಿಸಲು...
ಉದಯವಾಹಿನಿ, ಬೆಂಗಳೂರು: ವಿಧಾನಸಭೆ ಸದಸ್ಯರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇಂದು ಬೆಳಿಗ್ಗೆ ಸದನ ಪ್ರಾರಂಭವಾದಾಗ...
ಉದಯವಾಹಿನಿ, ಮೈಸೂರು: ನಗರದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾರಕಾಸ್ತ್ರಗಳ ಸಮೇತ ರೌಡಿ ಶೀಟರ್ ಒಬ್ಬನನ್ನು ಬಂಧಿಸಿದ್ದಾರೆ. ಬೆಂಗಳೂರು ಹಾಗೂ ಮೈಸೂರು ನಗರದಲ್ಲಿ...
ಉದಯವಾಹಿನಿ, ಬೆಂಗಳೂರು: ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಅಧಮ್ಯ ವಿಶ್ವಾಸದಲ್ಲಿದ್ದು, ಇದೇ ತಿಂಗಳ...
ಉದಯವಾಹಿನಿ, ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಾಳೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನ ಶಾಸಕರನ್ನು ಇಂದು ನಗರದ ಖಾಸಗಿ ರೆಸಾರ್ಟ್‍ಗೆ ಸ್ಥಳಾಂತರಿಸಲಾಗಿದೆ. ಇಂದು...
ಉದಯವಾಹಿನಿ, ಹೊಸಪೇಟೆ : ಕಾಂತ್ರಿಕಾರಿ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ ಆಜಾದ್ ಪುಣ್ಯತಿಥಿಯನ್ನು ಬಲಿದಾನ ದಿವಸವಾಗಿ ಪತಂಜಲಿ ಯೋಗ ಸಮಿತಿ ಆಚರಿಸಲಿದೆ ಎಂದು ಪತಂಜಲಿ...
ಉದಯವಾಹಿನಿ, ಕೊಟ್ಟೂರು: ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಪಟ್ಟಣದ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಬಸವೇಶ್ವರ ನಗರ, ಮರಿಕೊಟ್ಟೂರೇಶ್ವರ ದೇವಸ್ಥಾನ, ಬಸ್ ಸ್ಟ್ಯಾಂಡ್, ಮುಖ್ಯರಸ್ತೆ ಇನ್ನು...
ಉದಯವಾಹಿನಿ, ವಿಜಯಪುರ: ಯಾವುದೇ ಒಬ್ಬ ವಿದ್ಯಾರ್ಥಿ ಸತತ ಪರಿಶ್ರಮದಿಂದ ಪ್ರತಿದಿನ ನಿರಂತರ ಅಭ್ಯಾಸದಲ್ಲಿ ತೊಡಗಿದ್ದರೆ, ಭವಿಷ್ಯದಲ್ಲಿ ಆ ವಿದ್ಯಾರ್ಥಿ ಖಂಡಿತ ಯಶಸ್ಸನ್ನು ಸಾಧಿಸುತ್ತಾನೆ,...
ಉದಯವಾಹಿನಿ, ಬೆಂಗಳೂರು: ವೃದ್ಧೆಯನ್ನು ಕೊಂದು ತುಂಡುತುಂಡಾಗಿ ಕತ್ತರಿಸಿ ಶವವನ್ನು ಡ್ರಮ್ ಒಳಗೆ ಹಾಕಿ ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಕೆಆರ್ ಪುರಂ ಠಾಣೆ ಪೊಲೀಸರು ವಶಕ್ಕೆ...
error: Content is protected !!