ಶಾಂತಿ ಕದಡಿದರೆ ಭಜರಂಗದಳ, ಆರ್ಎಸ್ಎಸ್ ಗೂ ನಿಷೇಧ; ಬಿಜೆಪಿ ಜಾರಿಗೆ ತಂದಿದ್ದ ಮಸೂದೆಗಳು ವಾಪಸ್: ಪ್ರಿಯಾಂಕ್ ಖರ್ಗೆ
ಶಾಂತಿ ಕದಡಿದರೆ ಭಜರಂಗದಳ, ಆರ್ಎಸ್ಎಸ್ ಗೂ ನಿಷೇಧ; ಬಿಜೆಪಿ ಜಾರಿಗೆ ತಂದಿದ್ದ ಮಸೂದೆಗಳು ವಾಪಸ್: ಪ್ರಿಯಾಂಕ್ ಖರ್ಗೆ
ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್ಎಸ್ಎಸ್ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು...