ಉದಯವಾಹಿನಿ, ಇಸ್ಲಾಮಾಬಾದ್: ಶನಿವಾರವೂ ಲಾಹೋರ್‌ನಲ್ಲಿ ಪೊಲೀಸರು ಮತ್ತು ಇಸ್ಲಾಮಿಸ್ಟ್ ಸಂಘಟನೆಯಾದ ತೆಹ್ರೀಕ್-ಇ-ಲಬ್ಬಾಯಿಕ್ ಪಾಕಿಸ್ತಾನ್ ನಡುವೆ ಹಿಂಸಾತ್ಮಕ ಘರ್ಷಣೆಗಳು ಮುಂದುವರೆದವು, ಪ್ರತಿಭಟನಾಕಾರರು ರಾಜಧಾನಿಯ ಕಡೆಗೆ...
ಉದಯವಾಹಿನಿ, ವಾಷಿಂಗ್ಟನ್: ಅಮೆರಿಕದ ಟೆನ್ನೀಸೀಯಲ್ಲಿರುವ ಯುದ್ಧ ಸಾಮಾಗ್ರಿ ಸ್ಥಾವರದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 19 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಎಂಟು...
ಉದಯವಾಹಿನಿ, ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹೆಚ್ಚುವರಿ ಶೇ.100 ರಷ್ಟು ಸುಂಕವನ್ನು ಘೋಷಿಸಿದ್ದಾರೆ. ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಶೃಂಗಸಭೆಯನ್ನು ರದ್ದುಗೊಳಿಸುವುದಾಗಿ...
ಉದಯವಾಹಿನಿ, ಇಸ್ಲಮಾಬಾದ್: ಉಗ್ರರು ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಪೊಲೀಸ್ ತರಬೇತಿ ಕೇಂದ್ರದ ಗೇಟ್‌ಗೆ ಸ್ಫೋಟಕಗಳನ್ನು ತುಂಬಿದ್ದ ಟ್ರಕ್ ಡಿಕ್ಕಿ ಹೊಡೆಸಿ ಸ್ಫೋಟಿಸಿದ್ದಾರೆ....
ಉದಯವಾಹಿನಿ, ನವದೆಹಲಿ: ದೊಡ್ಡ ಪ್ರಮಾಣದ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಅಕ್ರಮ ವಲಸಿಗರಿಂದಾಗಿ ಭಾರತದ ಮುಸ್ಲಿಂ ಜನಸಂಖ್ಯೆಯು ಶೇ.24.6ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಗೃಹ...
ಉದಯವಾಹಿನಿ, ರಾಂಚಿ: ಜಾರ್ಖಂಡ್‌ನಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಫೋಟಗೊಂಡು ಗಾಯಗೊಂಡಿದ್ದ ಸಿಆರ್‌ಪಿಎಫ್ (CRPF) ಜವಾನರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ...
ಉದಯವಾಹಿನಿ, ಥಾಣೆ: ಸಾಮಾನ್ಯವಾಗಿ ಯಾವುದೇ ಹುಡುಗ, ಹುಡುಗಿ ಮೊದಲಿಗೆ ಭೇಟಿ ಮಾಡಲು ದೇವಸ್ಥಾನ, ಪಾರ್ಕ್, ಹೊಟೇಲ್ ನೋಡುತ್ತಾರೆ. ಆದರೆ ಇಲ್ಲೊಬ್ಬಳು ಯುವಕನನ್ನು ಬಾರ್...
ಉದಯವಾಹಿನಿ, ಕೋಲ್ಕತ್ತಾ: ಆರ್‌ಜಿಕರ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಚಾರ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು, ಇದರ ಬೆನ್ನಲೆ ಪಶ್ಚಿಮ...
ಉದಯವಾಹಿನಿ, ನವದೆಹಲಿ: ಕಾಬೂಲ್ ರಾಯಭಾರ ಕಚೇರಿಯನ್ನು 4 ವರ್ಷಗಳ ಬಳಿಕ ಪುನಾರಂಭಿಸಲು ಭಾರತ ನಿರ್ಧರಿಸಿದೆ. ವಿದೇಶಾಂಗ ಸಚಿವ ಜೈಶಂಕರ್ ಮತ್ತು ತಾಲಿಬಾನ್ ವಿದೇಶಾಂಗ...
ಉದಯವಾಹಿನಿ, ನವದೆಹಲಿ: ಉದ್ಯಮಿ ಅನಿಲ್ ಅಂಬಾನಿ ಅವರ ರಿಲಯನ್ಸ್ ಗ್ರೂಪ್‌ನ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ, ರಿಲಯನ್ಸ್ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್...
