ಉದಯವಾಹಿನಿ, ಬೆಂಗಳೂರು: ಈ ಬಾರಿ ರೈತರಿಗೆ ಸಿಹಿ ಸುದ್ದಿ ಕೊಡಲು ನಿರ್ಧಾರ ಮಾಡಿದ್ದೇವೆ. ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಲು...
ಉದಯವಾಹಿನಿ, ನವದೆಹಲಿ: ಮಂಗಳಗ್ರಹದಲ್ಲಿ (Mars) ನೀರಿನ ಪುರಾವೆಯನ್ನು (Water on mars) ಈಗ ನಾಸಾ (NASA) ಪತ್ತೆ ಹಚ್ಚಿದೆ. ಹಲವಾರು ಶತಕೋಟಿ ವರ್ಷಗಳಷ್ಟು...
ಉದಯವಾಹಿನಿ, ಮುಂಬೈ: ಮುಂಬೈ ಮೂಲದ ವಜ್ರ ವ್ಯಾಪಾರಿಯೊಬ್ಬರಿಗೆ 1.81 ಕೋಟಿ ರೂ. ಮೌಲ್ಯದ ಅಮೂಲ್ಯ ಕಲ್ಲುಗಳನ್ನು ವಂಚಿಸಿದ ಆರೋಪದ ಮೇಲೆ ಗುಜರಾತ್‌ನ ಆಭರಣ...
ಉದಯವಾಹಿನಿ, ಬೆಂಗಳೂರು: ಕಳೆದ ಮೂರು ವರ್ಷದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 3 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಜೆಡಿಎಸ್ ಯುವಘಟಕದ...
ಉದಯವಾಹಿನಿ, ಕೊರಟಗೆರೆ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯಕ್ಕೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ರಾಜ್ಯದ...
ಉದಯವಾಹಿನಿ, ಬೆಂಗಳೂರು: ನಗರದ ಮಹದೇವಪುರ ಕ್ಷೇತ್ರದಲ್ಲಷ್ಟೇ ಅಲ್ಲ, ತಾವು ಪ್ರತಿನಿಧಿಸುವ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲೂ ಸಾಕಷ್ಟು ನಕಲಿ ಮತದಾರರ ನೋಂದಣಿಯಾಗಿದೆ. ಇದಕ್ಕೆ ಪೂರಕವಾದ...
ಉದಯವಾಹಿನಿ, ಬೆಂಗಳೂರು: ಕರ್ನಾಟಕದ ಕೆಲವು ಕಾಂಗ್ರೆಸ್ ಮುಖಂಡರು ಕೊಟ್ಟಿರುವುದನ್ನೇ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದಾಖಲೆ ಎಂದುಕೊಂಡಿದ್ದಾರೆ. ಇದರಲ್ಲಿ ಯಾವುದೇ...
ಉದಯವಾಹಿನಿ, ಮನಾಲಿ: ಸಾಮಾಜಿಕ ಮಾಧ್ಯಮದ ಯುಗದಲ್ಲಿ, ಅನೇಕ ವಿಡಿಯೊಗಳು ವೈರಲ್ ಆಗುತ್ತಿರುತ್ತವೆ. ಪ್ರಸ್ತುತ, ಹನಿಮೂನ್ ವಿಡಿಯೊವೊಂದ್ ಇಂಟರ್ನೆಟ್‌ನಲ್ಲಿ ಬಿರುಗಾಳಿಯನ್ನು ಎಬ್ಬಿಸುತ್ತಿದೆ. ದಂಪತಿಗಳು ತಮ್ಮ...
ಉದಯವಾಹಿನಿ, ಮುಂಬೈ: ಸುಮಾರು ಎರಡು ವರ್ಷಗಳ ಕಾಲ ನಡೆದ ಹಗರಣದಲ್ಲಿ 734 ಆನ್‌ಲೈನ್ ವಹಿವಾಟುಗಳಲ್ಲಿ, ಮುಂಬೈನ 80 ವರ್ಷದ ವೃದ್ಧನೊಬ್ಬನಿಗೆ ಪ್ರೀತಿ ಮತ್ತು...
ಉದಯವಾಹಿನಿ, ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ನಿರಂತರ ಪ್ರಕ್ರಿಯೆಯಾದರೂ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತದೆ. ದ್ಯದಲ್ಲೇ ನಡೆಯಲಿರುವ...
