ಉದಯವಾಹಿನಿ, ರಜೆ ಬಂದ್ರೆ ಸಾಕು ಮನೆಯಲ್ಲಿ ಎಲ್ಲರೂ ಇರುತ್ತಾರೆ. ಒಂದೇ ಕಡೆ ಎಲ್ರೂ ಇದ್ದರೆ ಸಾಕು ಏನಾದ್ರೂ ಸ್ಪೈಸಿಯಾಗಿ ತಿನ್ನೋಕೆ ಕೇಳುತ್ತಾರೆ. ಪ್ರತಿದಿನ...
ಉದಯವಾಹಿನಿ, ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಭಾರೀ ಗಾಳಿ ಸಹಿತ ಮಳೆ ಪ್ರಮಾಣ ಹೆಚ್ಚಾಗಿದ್ದು, ಜಿಲ್ಲೆಯ ನಾನಾ ಭಾಗಗಳಲ್ಲಿ ಮಳೆಯ ಅವಾಂತರಗಳು...
ಉದಯವಾಹಿನಿ, ಕೊಪ್ಪಳ: ಇಲ್ಲಿನ ಗವಿ ಮಠ ವಿಶೇಷ ಕ್ಷಣವೊಂದಕ್ಕೆ ಸಾಕ್ಷಿಯಾಗಿದೆ. ಮುಸ್ಲಿಂ ಮಹಿಳೆಯೊಬ್ಬರು ಗವಿ ಮಠದ ಆವರಣದಲ್ಲಿ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತು...
ಉದಯವಾಹಿನಿ, ಬೆಂಗಳೂರು: ನಟ ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿದೆ. ಸಿನಿ ಚಿತ್ರೀಕರಣವೊಂದಕ್ಕೆ ತೆರಳೋದಕ್ಕೂ ಮುನ್ನ ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ...
ಉದಯವಾಹಿನಿ, ಬೆಂಗಳೂರು: ‘ಡೆವಿಲ್’ ಸಿನಿಮಾ (Devil Cinema) ಶೂಟಿಂಗ್ ಸಲುವಾಗಿ ಥೈಲ್ಯಾಂಡ್‌ಗೆ ತೆರಳಿದ್ದ ನಟ ದರ್ಶನ್ (Darshan) ಶುಕ್ರವಾರ ರಾತ್ರಿ ಬೆಂಗಳೂರಿಗೆ ವಾಪಸ್...
ಉದಯವಾಹಿನಿ, ಇತ್ತೀಚೆಗೆ ಭಾರತೀಯ ಚಿತ್ರರಂಗದಲ್ಲಿ ಒಳ್ಳೆಯ ಕಂಟೆಂಟ್ ಸಿನಿಮಾಗಳು ಬರುತ್ತಿಲ್ಲ. ಸಿನಿಮಾ ನೋಡೋಕೆ ಥಿಯೇಟರ್‌ನತ್ತ ಪ್ರೇಕ್ಷಕರು ಕೂಡಾ ಬರ್ತಿಲ್ಲ ಅನ್ನುವ ಮಾತುಗಳ ಮಧ್ಯೆ...
ಉದಯವಾಹಿನಿ, ಇಂಡಿಯಾ ಔಟ್ ಅಭಿಯಾನ ಆರಂಭಿಸಿ ನರೇಂದ್ರ ಮೋದಿ ವಿರುದ್ಧ ಪ್ರಚಾರ ಮಾಡಿದ್ದ ಮಾಲ್ಡೀವ್ಸ್ ಈಗ ರತ್ನಗಂಬಳಿ ಹಾಕಿ ಸ್ವಾಗತಿಸಿದೆ. ಪ್ರಧಾನಿ ಮೋದಿ...
ಉದಯವಾಹಿನಿ,ಜೈಪುರ: ಝಲಾವರ್‌ನಲ್ಲಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ...
ಉದಯವಾಹಿನಿ, ನವದೆಹಲಿ: ಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆಯನ್ನು ಗೌರಿಕುಂಡ್‌ನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಎಸ್‌ಡಿಆರ್‌ಎಫ್ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ....
ಉದಯವಾಹಿನಿ, ನನೋಮ್ ಪೆನ್: ಕಾಂಬೋಡಿಯಾ ಮತ್ತು ಥೈಲ್ಯಾಂಡ್ ಗಡಿ ಘರ್ಷಣೆ ಉದ್ವಿಗ್ನತೆ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಿಗೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ...
