ಉದಯವಾಹಿನಿ, ಈಗಿನ ಕಾಲದಲ್ಲಿ ಮಕ್ಕಳನ್ನು ಬೆಳೆಸೋದು ಕಷ್ಟನೇ ಬಿಡಿ. ಅದರಲ್ಲಿ ಒಂದೋ ಎರಡೋ ಮಕ್ಕಳಿರುವ ಕಾರಣ ಹೆತ್ತವರು ಹೆಚ್ಚು ಮುದ್ದು ಮಾಡಿ ಮಕ್ಕಳನ್ನು...
ಉದಯವಾಹಿನಿ, ಲಂಡನ್ : ಯುಕೆ ಭೇಟಿ ವೇಳೆ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಜೊತೆಗಿನ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತದ ಪ್ರಧಾನಿ ನರೇಂದ್ರ...
ಉದಯವಾಹಿನಿ, ಮ್ಯಾಂಚೆಸ್ಟರ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ನಿಧಾನಗತಿಯ ಆರಂಭ ಪಡೆದಿದ್ದು ಮೊದಲ ದಿನದ ಅಂತ್ಯಕ್ಕೆ 83 ಓವರ್‌ಗಳಲ್ಲಿ...
ಉದಯವಾಹಿನಿ, ಬೀಜಿಂಗ್: 5 ವರ್ಷಗಳ ಬಳಿಕ ಭಾರತ , ಚೀನಾ ಪ್ರಜೆಗಳಿಗೆ ಪ್ರವಾಸಿ ವೀಸಾ ನೀಡುವ ಪ್ರಕ್ರಿಯೆಯನ್ನು ಆರಂಭಿಸಲಿದೆ ಎಂದು ಬೀಜಿಂಗ್‌ನಲ್ಲಿರುವ ಭಾರತದ...
ಉದಯವಾಹಿನಿ, ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು 48 ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.ಸೈಬೀರಿಯಾ ಮೂಲದ ಅಂಗಾರ...
ಉದಯವಾಹಿನಿ, ನವದೆಹಲಿ: ಕೊಲೆಯಾದ ರೇಣುಕಾಸ್ವಾಮಿ ನಟ ದರ್ಶನ್ ಅಭಿಮಾನಿ ಆಗಿದ್ದ. ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ದರ್ಶನ್ ಜೊತೆಗೆ ವಿವಾಹೇತರ ಸಂಬಂಧ ಹೊಂದಿದ್ದರು....
ಉದಯವಾಹಿನಿ, ನವದೆಹಲಿ: ಅಹಮಾದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನವಾವಾದ 4 ದಿನದಲ್ಲಿ 100ಕ್ಕೂ ಹೆಚ್ಚು ಏರ್ ಇಂಡಿಯಾ ಪೈಲಟ್‌ಗಳು ಅನಾರೋಗ್ಯ ಕಾರಣಕ್ಕೆ ರಜೆ...
ಉದಯವಾಹಿನಿ, ರಾಮನಗರ: ಇಂದು ಭೀಮನ ಅಮಾವಾಸ್ಯೆ ಹಿನ್ನೆಲೆ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.ಕ್ಷೇತ್ರದ ಧರ್ಮದರ್ಶಿಗಳಾದ ಮಲ್ಲೇಶ್ ಗುರೂಜಿ...
ಉದಯವಾಹಿನಿ, ನವದೆಹಲಿ: ಬಹುನಿರೀಕ್ಷಿತ 2025ರ ಏಷ್ಯಾಕಪ್ ಟೂರ್ನಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಯೋಜಿಸಲಿದೆ. ಪಾಕಿಸ್ತಾನ ಜತೆಗಿನ ರಾಜಕೀಯ ಭಿನ್ನಭಿಪ್ರಾಯದಿಂದ ಭಾರತ ತಂಡ...
ಉದಯವಾಹಿನಿ, ಇತ್ತೀಚಿನ ದಿನಗಳಲ್ಲಿ ಸೆಲ್ಫಿ ಹುಚ್ಚಾಟ ಜೋರಾಗಿದೆ. ಏನೇ ನೋಡಿದರೂ ಸೆಲ್ಫಿ ತೆಗೆದುಕೊಳ್ಳಲು ಅನೇಕರು ಮುಂದಾಗುತ್ತಾರೆ. ಸೆಲ್ಫಿ ಹುಚ್ಚಾಟಕ್ಕೆ ಅನೇಕರು ತಮ್ಮ ಪ್ರಾಣವನ್ನು...
