ಉದಯವಾಹಿನಿ, ನವದೆಹಲಿ: ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ರಾಜ್ಯಸಭಾ ಸಭಾಪತಿ ಜನದೀಪ್ ಧನಕರ್ ಅವರನ್ನು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನವದೆಹಲಿಯಲ್ಲಿ...
ಉದಯವಾಹಿನಿ, ಚಿಕ್ಕೋಡಿ: ಮಹಾರಾಷ್ಟ್ರ ಸತಾರ ಜಿಲ್ಲೆಯಲ್ಲಿರುವ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಕೊಯ್ನಾ ಜಲಾಶಯ 105...
ಉದಯವಾಹಿನಿ, ಇಲಿಗಳು ತುಂಬಾ ಚಾಣಕ್ಷ ಪ್ರಾಣಿ. ಹಾವು, ಬೆಕ್ಕಿಗೆಲ್ಲ ಆಹಾರವಾಗಿರುವ ಈ ಇಲಿ ತನ್ನ ಪ್ರಾಣ ಉಳಿಸಿಕೊಳ್ಳಲು ಬೇರೆ ಬೇರೆ ತಂತ್ರಗಳನ್ನು ಉಪಯೋಗಿಸುತ್ತಿರುತ್ತವೆ....
ಉದಯವಾಹಿನಿ, ಜಲಂಧರ್ : ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು....
ಉದಯವಾಹಿನಿ, ತುಮಕೂರು: ಜೂಜು ಅಡ್ಡೆ ಬಗ್ಗೆ ಮೇಲಧಿಕಾರಿಗೆ ಮಾಹಿತಿ ನೀಡಿದ್ದಕ್ಕೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಠಾಣೆಯ ಪೊಲೀಸರು ವಿಶೇಷ ಚೇತನ ವ್ಯಕ್ತಿಯ ಮೇಲೆ...
ಉದಯವಾಹಿನಿ, ಬೀಜಿಂಗ್: ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಎಸ್‌ಸಿಒ ಸದಸ್ಯ ರಾಷ್ಟ್ರಗಳ ಅವರ ಸಹವರ್ತಿಗಳು ಇಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್...
ಉದಯವಾಹಿನಿ, ಮುಂಬೈ: ಎಲಾನ್ ಮಸ್ಟ್ ಓಡೆತನದ ಎಲೆಕ್ಟಿಕ್-ವಾಹನ ತಯಾರಕ ಕಂಪನಿಯ ಮೊದಲ ಭಾರತದ ಶೋ ರೂಂ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಇಂದಿನಿಂದ...
ಉದಯವಾಹಿನಿ, ಬೆಂಗಳೂರು: ಕೊನೆಗೂ ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್ ರಕ್ಷಣಾ...
ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ವಿದ್ಯಾರ್ಥಿನಿ, ಕಾರ್ಖನೆಯ ಸೂಪರ್‌ವೈಸರ್‌ಹಾಗೂ ರೈತರೊಬ್ಬರು ಮೃತಪಟ್ಟಿರುವ ಘಟನೆ ಬಳ್ಳಾರಿ ಹಾಗೂ ಹಾಸನದಲ್ಲಿ ನಡೆದಿದೆ.ಶಾಲೆಗೆ ತೆರಳಲು...
ಉದಯವಾಹಿನಿ, ಬೆಂಗಳೂರು: ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ...
