ಉದಯವಾಹಿನಿ, ಮಂಡ್ಯ: ಎದೆಉರಿ ಎಂದು ಬಿಸಿನೀರು ಕುಡಿಯುವ ವೇಳೆ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಟ್ಟುವನಹಳ್ಳಿ ಗ್ರಾಮದಲ್ಲಿ...
ಉದಯವಾಹಿನಿ, ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗುತ್ತಿದ್ದು, ಈ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲು ಸ್ಥಳೀಯರ...
ಉದಯವಾಹಿನಿ, ಬೆಂಗಳೂರು: ಬಿಜೆಪಿಯಲ್ಲಿ ಪ್ರತಿಷ್ಠೆ ಸಮರ, ನಾನಾ? ನೀನಾ…? ಕದನ ಸದ್ಯಕ್ಕೆ ಶಮನವಾಗುವುದು ಅನುಮಾನ. ಸದ್ಯ ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ...
ಉದಯವಾಹಿನಿ, ಬೆಂಗಳೂರು: ಐಶ್ವರ್ಯ ಗೌಡಳಿಂದ ವಂಚನೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಂಸದ ಡಿ.ಕೆ ಸುರೇಶ್‌ರನ್ನ ಎರಡನೇ ಬಾರಿಗೆ ವಿಚಾರಣೆ ನಡೆಸಿದ್ದಾರೆ....
ಉದಯವಾಹಿನಿ, ಪ್ಯಾರಿಸ್: ಜಮು ಮತ್ತು ಕಾಶೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ನರಮೇಧಕ್ಕೆ ಪ್ರತೀಕಾರವಾಗಿ ಭಾರತ-ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದ (ಆಪರೇಷನ್ ಸಿಂಧೂರ) ವೇಳೆ...
ಉದಯವಾಹಿನಿ,ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಹಂದನಕೆರೆ ಹೋಬಳಿ ನಡುವನಹಳ್ಳಿ ಹಾಗೂ ಬನ್ನಿಕೆರೆ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಇಲ್ಲ. ಗ್ರಾಮಸ್ಥರು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ದೈನಂದಿನ ಚಟುವಟಿಕೆಗಳಿಗಾಗಿ...
ಉದಯವಾಹಿನಿ, ರಿಯೊ ಡಿ ಜನೈರೊ: ವೈಯಕ್ತಿಕ ಅಥವಾ ರಾಜಕೀಯ ಲಾಭಕ್ಕಾಗಿ ಭಯೋತ್ಪಾದನೆಯನ್ನು ಮೌನವಾಗಿ ಬೆಂಬಲಿಸುವುದು ತಪ್ಪು ಎಂದು ಪ್ರಧಾನಿ ನರೇಂದ್ರ ಮೋದಿ ಅವರು...
ಉದಯವಾಹಿನಿ, ಮಸ್ಕಿ: ಅಮೃತ 2.0 ಯೋಜನೆ ಅಡಿಯಲ್ಲಿ ಪಟ್ಟಣದ ಬಸವೇಶ್ವರ ನಗರದಲ್ಲಿ ಪೈಪ್‌ಲೈನ್ ಅಳವಡಿಕೆಗಾಗಿ ರಸ್ತೆಯಲ್ಲಿ ಅಗೆದ ಗುಂಡಿಗಳನ್ನು ಭಾನುವಾರ ಅಧಿಕಾರಿಗಳು ಹಾಗೂ...
ಉದಯವಾಹಿನಿ,ಮುಂಬೈ: ಮಹಾರಾಷ್ಟ್ರದ ರಾಯಗಢ ಕರಾವಳಿಯಲ್ಲಿಂದು ಅನುಮಾನಾಸ್ಪದವಾಗಿ ದೋಣಿಯೊಂದು ರೇವ್ಡಾಂಡ ಬಳಿ ಪತ್ತೆಯಾದ ನಂತರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಬಗ್ಗೆ ಎಚ್ಚರವಹಿಸುವಂತೆ ಭದ್ರತಾ ಪಡೆಗೆ...
ಉದಯವಾಹಿನಿ, ನವದೆಹಲಿ: ಟಿಬೆಟಿಯನ್ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ, ಸರ್ವಪಕ್ಷ ವೇದಿಕೆಯು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಟಿಬೆಟಿಯನ್ ಆಧ್ಯಾತಿಕ ನಾಯಕ ದಲೈ...
