ಉದಯವಾಹಿನಿ, ಯಾದಗಿರಿ: ಕಲುಷಿತ ನೀರು ಸೇವಿಸಿ ಒಂದೇ ಗ್ರಾಮದ ಮೂವರು ಮೃತಪಟ್ಟಿದ್ದು, ಹಲವರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಸುರಪುರ ತಾಲ್ಲೂಕಿನ ತಿಪ್ಪನಟಗಿ ಗ್ರಾಮದಲ್ಲಿ...
ಉದಯವಾಹಿನಿ, ಬೆಂಗಳೂರು: ಹಠಾತ್ ಸಾವಿಗೆ ಕಾರಣವಾಗುವ ಹೃದ್ರೋಗವನ್ನು ಅಧಿಸೂಚಿತ ಕಾಯಿಲೆ ಎಂದು ರಾಜ್ಯ ಸರ್ಕಾರ ಘೋಷಿಸುತ್ತಿದ್ದು, ಹೃದಯ ಸಂಬಂಧದ ಕಾಯಿಲೆಗಳನ್ನು ತಪ್ಪಿಸಲು ಶಾಲೆಗಳಲ್ಲಿ...
ಉದಯವಾಹಿನಿ, ಬೆಂಗಳೂರು: ಗ್ರೇಟರ್ ಬೆಂಗಳೂರಿಗಾಗಿ ಬಿಬಿಎಂಪಿಯನ್ನು ಈಗಿರುವ ವ್ಯಾಪ್ತಿಯಲ್ಲೇ ಸಮಾನಂತರವಾಗಿ ವಿಭಜಿಸಲು ಅಂತಿಮ ವರದಿ ಸಲ್ಲಿಕೆಯಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ...
ಉದಯವಾಹಿನಿ,ನ್ಯೂಯಾರ್ಕ್: ಅಮೆರಿಕನ್ ವಿರೋಧಿ ನೀತಿಗಳೊಂದಿಗೆ ಹೊಂದಿಕೆಯಾಗುವ ದೇಶಗಳ ಮೇಲೆ ಹೆಚ್ಚುವರಿಯಾಗಿ ಶೇ.10 ರಷ್ಟು ಸುಂಕವನ್ನು ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ...
ಉದಯವಾಹಿನಿ, ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಮಿತ್ರ ಎಲಾನ್ ಮಸ್ಕ್ ಶನಿವಾರ ‘ಅಮೆರಿಕ ಪಾರ್ಟಿ’ ಎಂಬ ಹೊಸ ರಾಜಕೀಯ...
ಉದಯವಾಹಿನಿ, ವಾಷಿಂಗ್ಟನ್: ಟೆಕ್ಸಾಸ್‌ನಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದ 15 ಮಕ್ಕಳು ಸೇರಿ, 43 ಮಂದಿ ಸಾವಿಗೀಡಾಗಿದ್ದಾರೆ. ಗ್ವಾಡಾಲುಪೆ ನದಿಯ ಬಳಿ ಆಯೋಜಿಸಿದ್ದ ಬೇಸಿಗೆ...
ಉದಯವಾಹಿನಿ, ಇಸ್ಲಾಮಾಬಾದ್: ಆರ್ಥಿಕ ಕುಸಿತದಲ್ಲಿರುವ ಪಾಕಿಸ್ತಾನಕ್ಕೆ ಈ ಮೈಕ್ರೋಸಾಫ್ಟ್ ದೊಡ್ಡ ಶಾಕ್ ನೀಡಿದೆ. 25 ವರ್ಷದ ಬಳಿಕ ಪಾಕಿಸ್ತಾನದಲ್ಲಿರುವ ತನ್ನ ಕಚೇರಿಯನ್ನು ಮುಚ್ಚಲು...
ಉದಯವಾಹಿನಿ, ಧರ್ಮಶಾಲಾ: ನಾವು ದೇಶದ ಏಕತೆಯನ್ನು ಕಾಪಾಡಬೇಕು. ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು ಎಂದು ನಟಿ, ಸಂಸದೆ ಕಂಗನಾ ರಣಾವತ್‌ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಭಾಷಾ...
ಉದಯವಾಹಿನಿ, ನವದೆಹಲಿ: ದೇಶದಲ್ಲಿ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗೆ ಮುಂದಾಗಿರುವ ಕೇಂದ್ರ ಸರ್ಕಾರ ಕಳಪೆ ಗುಣಮಟ್ಟದ ಹೆಲ್ಮೆಟ್ ಮಾರಾಟ ಮತ್ತು ಬಳಕೆಗೆ ತಡೆಯೊಡ್ಡಿದೆ....
ಉದಯವಾಹಿನಿ, ಜೈಪುರ: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಧಿಕಾರಿ ಆಗಬೇಕು ಅಂದ್ರೆ ವರ್ಷಾನುಗಟ್ಟಲೆ ತಪಸ್ಸಿನಂತೆ ಕುಳಿತು ಓದುತ್ತಾರೆ. ಪರೀಕ್ಷೆ ಬರೆದು, ಸಂದರ್ಶನ ಎದುರಿಸಲು ಇನ್ನಿಲ್ಲದ...
