ಉದಯವಾಹಿನಿ, ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಅವರಿಗೆ...
ಉದಯವಾಹಿನಿ, ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘಿಸಿ ಯಾರೊಬ್ಬರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಬಿಜೆಪಿ ನಾಯಕರಿಗೆ...
ಉದಯವಾಹಿನಿ, ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆಯ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ ಜಿಲ್ಲೆಯ ಹುಲಿ ಸುರಕ್ಷಿತ ಅರಣ್ಯ ಹಾಗೂ...
ಉದಯವಾಹಿನಿ, ಶಿವಮೊಗ್ಗ: ಶರಾವತಿ ಹಿನ್ನೀರಿನ ಪ್ರದೇಶದ ಹೊಳೆಬಾಗಿಲಿನಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಲಾಂಚ್ ನೀರಿನ ಮಧ್ಯದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ನಿಂತಿರುವ ಘಟನೆ...
ಉದಯವಾಹಿನಿ, ಭುವನೇಶ್ವರ: ಭಾರಿ ಮಳೆ ಹಿನ್ನಲೆಯಲ್ಲಿ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಪ್ರವಾಹದಲ್ಲಿ ಇಬ್ಬರು ಜನರು ಸಾವನ್ನಪ್ಪಿದ್ದಾರೆ.ಪ್ರಹಾದಲ್ಲಿ ಕೊಚ್ಚಿಗೊಂಡು ಹೋಗಿದ್ದ ಭೋಗ್ರೈ ಬ್ಲಾಕ್‌ನ ಕುಸುಡಾ...
ಉದಯವಾಹಿನಿ, ನ್ಯೂಯಾರ್ಕ್: ಭಾರತೀಯ ಮೂಲದ ಮೇಯರ್ ಅಭ್ಯರ್ಥಿ ಜೊಹ್ರಾನ್ ಮಮ್ದಾನಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್ ಅವರ ಗಡೀಪಾರು ಬೆದರಿಕೆಗಳ ವಿರುದ್ಧ...
ಉದಯವಾಹಿನಿ, ಹಾಸನ: ಜಿಲ್ಲೆಯಲ್ಲಿ ಹೃದಯಾಘಾತ ಸರಣೆ ಸಾವಿನ ಪ್ರಕರಣಗಳು ಸಧ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ನಿನ್ನೆಯಿಂದ ಮತ್ತೆ ನಾಲ್ವರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ...
ಉದಯವಾಹಿನಿ, ನವದೆಹಲಿ: ಪಾಕ್ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ (Social Media) ಖಾತೆಗಳ ನಿರ್ಬಂಧಕ್ಕೆ ಒಂದು ದಿನ ತೆರವು ನೀಡಿದ ಬಳಿಕ ಇದೀಗ ಮತ್ತೆ...
ಉದಯವಾಹಿನಿ, 2026ರ ಹಾಲಿವುಡ್ ವಾಕ್ ಆಫ್ ಫೇಮ್ ಪಟ್ಟಿಯಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಸ್ಥಾನಗಳಿಸಿದ್ದು, ಈ ಮೂಲಕ ಮೊದಲ ಭಾರತೀಯ...
ಉದಯವಾಹಿನಿ, ತಿರುಪತಿ: ತಿರುಮಲದ ವೆಂಕಟೇಶ್ವರ ದೇವಸ್ಥಾನದ ಹುಂಡಿಯಲ್ಲಿ ಸೋಮವಾರ ಒಂದೇ ದಿನ 5.3 ಕೋಟಿ ರೂ. ದಾಖಲೆಯ ಕಾಣಿಕೆ ಸಂಗ್ರಹವಾಗಿದೆ. ಭಕ್ತರ ಸಂಖ್ಯೆ...
