ಉದಯವಾಹಿನಿ, ದುಬೈ: ಇರಾನ್‌ನ ಪರಮಾಣು ಮತ್ತು ಮಿಲಿಟರಿ ರಚನೆಯ ಹೃದಯಭಾಗದ ಮೇಲೆ ಇಸ್ರೇಲ್ ಇಂದು ಕೂಡ ತೀವ್ರ ದಾಳಿ ನಡೆಸಿದೆ. ಪ್ರಮುಖ ಸೌಲಭ್ಯಗಳ...
ಉದಯವಾಹಿನಿ, ನವದೆಹಲಿ: ನೀಟ್-ಯುಜಿ 2025 ಪರೀಕ್ಷೆಯ ಫಲಿತಾಂಶವನ್ನು ಶನಿವಾರ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪ್ರಕಟಿಸಿದೆ.ಪರೀಕ್ಷೆಯಲ್ಲಿ ರಾಜಸ್ಥಾನದ ಮಹೇಶ್ ಕುಮಾರ್ ಮೊದಲ ರ‍್ಯಾಂಕ್ ಬಂದಿದ್ದಾರೆ....
ಉದಯವಾಹಿನಿ, ನವದೆಹಲಿ: ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನ ಅಪಘಾತಕ್ಕೂ ಮುನ್ನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು ಎಂದು ನಾಗರಿಕ ವಿಮಾನಯಾನ ಕಾರ್ಯದರ್ಶಿ...
ಉದಯವಾಹಿನಿ, ಶಿವಮೊಗ್ಗ: ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ...
ಉದಯವಾಹಿನಿ, ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಮಳೆ ಮತ್ತೆ ಬಿರುಸು ಪಡೆದಿದೆ. ಈ ಹಿನ್ನೆಲೆ ಕೊಡಗಿನ ಕುಶಾಲನಗರದ ಹಾರಂಗಿ ಜಲಾಶಯಕ್ಕೆ...
ಉದಯವಾಹಿನಿ, ಬೆಂಗಳೂರು: ಮುಖ್ಯಮಂತ್ರಿಗಳು ದೆಹಲಿಯಲ್ಲಿ ಕುಳಿತು ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ, ಕುತಂತ್ರ ಮತ್ತು ಷಡ್ಯಂತ್ರ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಉದಯವಾಹಿನಿ, ಮಂಗಳೂರು: ನಗರದಲ್ಲಿ ಕಳೆದ ಕೆಲ ಗಂಟೆಯಿಂದ ಭಾರೀ ಮಳೆಯಾಗುತ್ತಿದ್ದು, ಪಂಪ್‌ವೆಲ್ ವೃತ್ತವು ಮತ್ತೆ ಮುಳುಗಡೆಯಾಗಿದೆ. ಭಾರೀ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು,...
ಉದಯವಾಹಿನಿ,ಯಾದಗಿರಿ: ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಜನ ಸಾವನ್ನಪ್ಪಿದ ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಯಾದಗಿರಿಯಲ್ಲಿ...
ಉದಯವಾಹಿನಿ, ಲಂಡನ್: ಕೊನೆಗೂ ದಕ್ಷಿಣ ಆಫ್ರಿಕಾ ತಂಡ ಚೋಕರ್ಸ್ ಹಣೆಪಟ್ಟಿ ಕಳಚಿದ್ದು ಐಸಿಸಿ ಟ್ರೋಫಿ ಗೆಲ್ಲಬೇಕೆಂಬ ದಶಕಗಳ ಕನಸು ನನಸು ಮಾಡಿಕೊಂಡಿದೆ. ಇಲ್ಲಿನ...
ಉದಯವಾಹಿನಿ, ನವದೆಹಲಿ: ಭಾರತ ಮತ್ತು ಕೆನಡಾವನ್ನು ಚೈತನ್ಯಶೀಲ ಪ್ರಜಾಪ್ರಭುತ್ವಗಳು ಎಂದು ಬಣ್ಣಿಸಿರುವ ವಿದೇಶಾಂಗ ಸಚಿವಾಲಯ, ಜಿ7 ಶೃಂಗಸಭೆಯ ಸಂದರ್ಭದಲ್ಲಿ ಉಭಯ ದೇಶಗಳ ಪ್ರಧಾನ...
