ಉದಯವಾಹಿನಿ, ಹೊಸಕೋಟೆ : ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ...
ಉದಯವಾಹಿನಿ, ಬೆಂಗಳೂರು: ರಾಜಾಜಿನಗರದ ಡಾ.ರಾಜ್‌ಕುಮಾರ್ ರಸ್ತೆಯಲ್ಲಿ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗಾಗಿ ತೆಗೆದಿದ್ದ ಚರಂಡಿಗೆ ಬಿದ್ದು ಯುವಕ ಗಂಭೀರ ಗಾಯಗೊಂಡಿರುವ ಬಗ್ಗೆ ರಾಜಾಜಿನಗರ ಸಂಚಾರಿ...
ಉದಯವಾಹಿನಿ, ಬೆಂಗಳೂರು: 10 ಕೋಟಿ ರೂ. ಮೌಲ್ಯದ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನು ಸಿಸಿಬಿ ಮತ್ತು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ...
ಉದಯವಾಹಿನಿ, ಟೆಹ್ರಾನ್ : ಇರಾನ್ನ ಪರಮಾಣು ಶಸ್ತ್ರಾಸ್ತ್ರ ಕೇಂದ್ರ, ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್ನ ಡಜನ್ಗಟ್ಟಲೆ ಜೆಟ್ಗಳು ಭೀಕರ ದಾಳಿ ನಡೆಸಿವೆ. ಈ...
ಉದಯವಾಹಿನಿ, ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಅವರು ಪವಾಡ ಸದೃಶ ರೀತಿಯಲ್ಲಿ...
ಉದಯವಾಹಿನಿ, ಲಂಡನ್: ಬೆಕೆನ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಇಂಟ್ರಾ-ಸ್ಕ್ವಾಡ್ ಪಂದ್ಯದಲ್ಲಿ ಭಾಗಿಯಾಗಿರುವ ಟೀಂ ಇಂಡಿಯಾ ಆಟಗಾರರು ಪಂದ್ಯದ ಆರಂಭಕ್ಕೂ ಮುನ್ನ ಕಪ್ಪು ಪಟ್ಟಿ ಧರಿಸಿ ಮೌನಾಚರಣೆ...
ಉದಯವಾಹಿನಿ, ಮಂಗಳೂರು: ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಕುತ್ತಾರಿನಲ್ಲಿ ನಡೆದಿದೆ. ಕುತ್ತಾರು ನಿವಾಸಿ ಹಾಗೂ...
ಉದಯವಾಹಿನಿ, ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 2 ವರ್ಷಗಳಲ್ಲಿ ಬೃಹತ್ ಕೈಗಾರಿಕೆ ಇಲಾಖೆಯಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ...
ಉದಯವಾಹಿನಿ, ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದಲ್ಲಿ ನಾನು ನನ್ನ ಪ್ರೀತಿಯನ್ನು ಕಳೆದುಕೊಂಡೆ ಎಂದು ಯುವಕನೊಬ್ಬ ಅಹಮದಾಬಾದ್ ಆಸ್ಪತ್ರೆಯ ಮುಂದೆ ಕಣ್ಣೀರಿಟ್ಟಿದ್ದಾನೆ. ಅಹಮದಾಬಾದ್:...
ಉದಯವಾಹಿನಿ, ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಕಳೆದ ಎರಡು ದಿನದಿಂದ ಸುರಿದ ಅಬ್ಬರದ ಮಳೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ...
