ಉದಯವಾಹಿನಿ, ಪಾಟ್ನಾ : ಮದುವೆ ಸಂದರ್ಭದಲ್ಲಿ ವಧು-ವರರ ಕುಟುಂಬದ ನಡುವೆ ಸಣ್ಣ ಪುಟ್ಟ ಕಾರಣಕ್ಕೆಲ್ಲ ವೈಮನಸ್ಸು ಮೂಡುವುದು ಸಹಜ. ವರನ ಕಡೆಯವರಿಗೆ ಸರಿಯಾಗಿ...
ಉದಯವಾಹಿನಿ, ನವದೆಹಲಿ: ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ...
ಉದಯವಾಹಿನಿ, ಮುಂಬೈ : ಮುಂಬೈಯ ವ್ಯಕ್ತಿಯೊಬ್ಬ ಹೊಸ ಮನೆ ಖರೀದಿಸಿ ತನ್ನ ಹೆತ್ತವರನ್ನು ಅಚ್ಚರಿಗೊಳಿಸಿದ ಹೃದಯಸ್ಪರ್ಶಿ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು,...
ಉದಯವಾಹಿನಿ, ತಮಿಳುನಾಡು: ಮಧುರೈ ದೇವಸ್ಥಾನದ ವತಿಯಿಂದ ತಿರುಪರಂಕುಂದ್ರಂ ಬೆಟ್ಟದ ತುದಿಯಲ್ಲಿ ಪವಿತ್ರ ದೀಪ ಬೆಳಗುವ ಬಗ್ಗೆ ಗಲಾಟೆ ನಡೆದಿದೆ. ದೀಪ ಬೆಳಗುವ ವಿಚಾರಕ್ಕೆ...
ಉದಯವಾಹಿನಿ, ನವದೆಹಲಿ: ದೆಹಲಿಯ ವಾಯುಮಾಲಿನ್ಯದಿಂದ ಮಕ್ಕಳು ಸಾಯುತ್ತಿದ್ದಾರೆ. ನನ್ನಂತಹ ವೃದ್ಧರಿಗೆ ತೊಂದರೆಯಾಗುತ್ತಿದೆ. ಈ ಸಂಬಂಧ ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಕಾಂಗ್ರೆಸ್...
ಉದಯವಾಹಿನಿ, ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಾಬರಿ ಮಸೀದಿ ನಿರ್ಮಿಸುವ ಯೋಜನೆ ಘೋಷಿಸಿ ದೊಡ್ಡ ವಿವಾದ ಹುಟ್ಟುಹಾಕಿದ್ದ ಶಾಸಕ ಹುಮಾಯೂನ್ ಕಬೀರ್ನನ್ನ...
ಉದಯವಾಹಿನಿ, ಹೈದರಾಬಾದ್: ಮದೀನಾದಿಂದ ಹೈದರಾಬಾದ್ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ವಿಮಾನವನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ....
ಉದಯವಾಹಿನಿ, ಶಿವಮೊಗ್ಗ: ಧರ್ಮಸ್ಥಳ ಬುರುಡೆ ಪ್ರಕರಣದ ಮಾಸ್ಕ್ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಮಂಜೂರಾದರೂ ಇನ್ನು ಬಿಡುಗಡೆಯ ಭಾಗ್ಯ ಸಿಕ್ಕಿಲ್ಲ. ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ ಜಾಮೀನು...
ಉದಯವಾಹಿನಿ, ಬೆಂಗಳೂರು: ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಲಾಯಿಸುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು – ತುಮಕೂರು 48...
ಉದಯವಾಹಿನಿ, ಬೆಂಗಳೂರು: ದ್ವೇಷ ಭಾಷಣ ಮಸೂದೆ ಮಂಡನೆಗೆ ಇಂದೇ ಸಂಪುಟದಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯುತ್ತೇವೆ ಎಂದಿರುವ ಗೃಹ ಸಚಿವ ಜಿ. ಪರಮೇಶ್ವರ್ ಈ...
