ಉದಯವಾಹಿನಿ, ಬೆಂಗಳೂರು : ರಾಜ್ಯ ಬಿಜೆಪಿಯೊಳಗೆ ನಡೆಯುತ್ತಿರುವ ಬಣ ಬಡಿದಾಟಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರವಾಲ್ ಪಕ್ಷದ ಚೌಕಟ್ಟು...
ಉದಯವಾಹಿನಿ, ಬೆಂಗಳೂರು: ನಗರದಐಟಿಪಿಎಲ್‌ರಸ್ತೆಯಲ್ಲಿರುವ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯ ಆಯೋಜಿಸಿದ್ದ “ಸ್ಪರ್ಧಾ-೨೪” ೨೦೨೪ನೇ ಸಾಲಿನ ವಾರ್ಷಿಕರಾಜ್ಯಮಟ್ಟದ ನಾಲ್ಕು ದಿನಗಳ ಕ್ರೀಡಾಕೂಟಇಂದು ಮುಕ್ತಾಯವಾಯಿತು. ಸಿಎಂಆರ್‌ಐಟಿ ಕ್ರೀಡಾಂಗಣದಲ್ಲಿಡಿಸೆಂಬರ್...
ಉದಯವಾಹಿನಿ, ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶೀಘ್ರದಲ್ಲೇ ಬರಲಿದೆ. ಭೂ ಸಮೀಕ್ಷೆಯ ನಂತರ 6,000 ಎಕರೆ ಭೂಮಿಯನ್ನು ಅಂತಿಮಗೊಳಿಸಿರುವುದರಿಂದ...
ಉದಯವಾಹಿನಿ, ಮುಂಬೈ: ಬಾಲ್ಯದಲ್ಲಿ ಆಪ್ತ ಗೆಳೆಯರಾಗಿದ್ದ ಸಚಿನ್ ತೆಂಡೂಲ್ಕರ್ ಹಾಗೂ ವಿನೋದ್ ಕಾಂಬ್ರಿ ಇತ್ತೀಚೆಗೆ ಒಂದೇ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಒಂದೇ ವೇದಿಕೆಯ ಬದಿಯಲ್ಲಿ...
ಉದಯವಾಹಿನಿ, ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ಪ್ರಮಾಣ ವಚನ ಸ್ವೀಕಾರದ...
ಉದಯವಾಹಿನಿ, ಚಿತ್ರಕೂಟ: ಇಂದು ಮುಂಜಾನೆ ಉತ್ತರ ಪ್ರದೇಶದ ಪಿಲಿಭಿತ್ ಮತ್ತು ಚಿತ್ರಕೂಟ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 10 ಜನರು ಸಾವನ್ನಪ್ಪಿದ್ದಾರೆ...
ಉದಯವಾಹಿನಿ, ಕೊಹಿಮಾ: ನಾಗಾಲ್ಯಾಂಡ್ ಪೊಲೀಸರು ದಿಮಾಪುರದಲ್ಲಿ 34 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಡ್ರಗ್‌್ಸ ವಿಲೇವಾರಿ ಸಮಿತಿಯು...
ಉದಯವಾಹಿನಿ, ನವದೆಹಲಿ: ಸಂವಿಧಾನದ ಮುಖ್ಯ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿಯಂದು ಪ್ರಧಾನಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದು,...
ಉದಯವಾಹಿನಿ, ಬೆಂಗಳೂರು: ಸಿದ್ದಗಂಗಾ ಮಠದ ಶಿವಕುಮಾರ್ ಸ್ವಾಮಿಜಿಗಳ ಪ್ರತಿಮೆ ವಿಘ್ನಗೊಳಿಸಲು ಯೇಸು ಕ್ರಿಸ್ತನ ಪ್ರೇರಣೆಯೇ ಕಾರಣ ಎಂದು ಆರೋಪಿ ಕೃಷ್ಣ ಹೇಳಿಕೆ ನೀಡುವ...
ಉದಯವಾಹಿನಿ, ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್.ಶ್ರೀವತ್ಸ ಅವರು ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ...
