ಉದಯವಾಹಿನಿ, ಆನೇಕಲ್ : ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗೆ ಸೀಮಿತವಾಗದೆ ನಿತ್ಯೋತ್ಸವವಾಗಿ ನಮ್ಮಲ್ಲಿ ರೂಡಿಯಾಗಬೇಕು ಎಂದು ಕೇಂದ್ರ ಮಾಜಿ ಸಚಿವ ಎ.ನಾರಾಯಸ್ವಾಮಿ ರವರು...
ಉದಯವಾಹಿನಿ, ಬೆಂಗಳೂರು: ಭೇಟಿ ಮಾಡಲು ಬಂದ ಬಂದ ಪ್ರಿಯಕರನನ್ನು ಅಪಹರಣ ಮಾಡಿಸಿ ಸುಲಿಗೆ ಮಾಡಿದ್ದ ಪ್ರಿಯತಮೆ ಸಿನಿಮೀಯ ರೀತಿಯಲ್ಲಿ ಕೋರಮಂಗಲ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.ಪ್ರಿಯತಮೆಯೇ...
ಉದಯವಾಹಿನಿ, ಕೆಆರ್ ಪುರ: ಕನ್ನಡ ರಾಜ್ಯೋತ್ಸವ ಹಾಗೂ ನಟ ಪುನೀತ್ ರಾಜ್‌ಕುಮಾರ್ ಸವಿ ನೆನಪಿನಲ್ಲಿ ಕ್ಷೇತ್ರದ ಕೊತ್ತನೂರಿನ ಸಿದ್ದಾರ್ಥ ಶಾಲೆಯಲ್ಲಿ ಏರ್ಪಡಿಸಿದ್ದ ಉಚಿತ...
ಉದಯವಾಹಿನಿ, ಬಸವನಬಾಗೆವಾಡಿ: ಜಿಲ್ಲಾ ಪಂಚಾಯತ್, ಪಂಚಾಯತ ರಾಜ್ ಇಂಜಿನಿಯರಿAಗ್ ಉಪವಿಭಾಗ, ೨೦೨೩-೨೪ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಯೋಜನೆಯ ಅಡಿಯಲ್ಲಿ ೫೭.೬೭...
ಉದಯವಾಹಿನಿ, ಸುರಪುರ: ‘ಈ ಭಾಗದ ಶೈಕ್ಷಣಿಕ ಪ್ರಗತಿ ಸಾಧಿಸಲು ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಕೆಕೆಆರ್‌ಡಿಬಿಯ ಅಕ್ಷರ ಆವಿಷ್ಕಾರ ಯೋಜನೆ...
ಉದಯವಾಹಿನಿ, ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದಲ್ಲಿ ಎನ್ಡಿಎಗೆ ಭಾರಿ ಹಿನ್ನಡೆಯಾಗಿರುವುದು ಬರುವ ದಿನಗಳಲ್ಲಿ ಬಿಜೆಪಿ ಮೈತ್ರಿ ಕೂಟ ಮುಂದುವರೆಯಲಿದೆಯೇ...
ಉದಯವಾಹಿನಿ, ಬೆಂಗಳೂರು: ರಾಜಕೀಯ ಜಿದ್ದಾಜಿದ್ದಿನ ಹೋರಾಟಕ್ಕೆ ಹೆಸರಾಗಿದ್ದ ಹಾಗೂ ತೀವ್ರ ಕುತೂಹಲ ಕೆರಳಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...
ಉದಯವಾಹಿನಿ, ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಸುರೇಶ್ ಅವರ ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ...
ಉದಯವಾಹಿನಿ: ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಜಿದ್ದಾಜಿದ್ದಿನಿಂದ ಕೂಡಿದ್ದ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಎಲ್ಲ...
ಉದಯವಾಹಿನಿ: ಬೆಂಗಳೂರು: ಸಂಸದ ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ಕಳೆದ ಲೋಕಸಭೆ ಚುನಾವಣೆ ವೇಳೆ ವಿದ್ಯಾರ್ಥಿಗಳಿಗೆ ಆಮಿಷ ಒಡ್ಡಿ ನೀತಿ ಸಂಹಿತೆ ಉಲ್ಲಂಘಿಸಿದ...
