ಉದಯವಾಹಿನಿ, ಬೀದರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಚನೆ ಮಾಡಲ್ಪಟ್ಟ ಸಾಮಾನ್ಯ ಸೇವಾ ಕೇಂದ್ರಗಳ ಸೇವಾದಾರರಿಗೆ ತರಬೇತಿ ಕಾರ್ಯಗಾರವನ್ನು ಬೀದರ...
ಉದಯವಾಹಿನಿ,ಬಳ್ಳಾರಿ: ಉಪಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ರಾಜ್ಯ ಸರ್ಕಾರಕ್ಕೆ ಅಸ್ತಿತ್ವದ ಭೀತಿ ಎದುರಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ...
ಉದಯವಾಹಿನಿ, ನವದೆಹಲಿ: ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಲವಾರು ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಕಾರ್ಯತಂತ್ರದ...
ಉದಯವಾಹಿನಿ, ಶ್ರೀನಗರ: ಜಮ್ಮು ಮತ್ತು ಕಾಶೀರದ ಗುಲ್ಮರ್ಗ್‌ನಲ್ಲಿ ನಿನ್ನೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯೋಧರು ಹುತಾತ್ಮರಾಗಿದ್ದು, ಹೊಂಚುದಾಳಿಯಲ್ಲಿ ಸತ್ತವರ...
ಉದಯವಾಹಿನಿ, ಬೆಂಗಳೂರು: ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ...
ಉದಯವಾಹಿನಿ, ತಿರುಪತಿ: ಕಳೆದ ಕೆಲ ದಿನಗಳಿಂದ ವಿಮಾನಗಳಲ್ಲಿ ಬಾಂಬ್ ಇಟ್ಟಿರುವ ಬೆದರಿಕೆ ಪ್ರಕರಣಗಳು ಪದೇ ಪದೇ ಹೆಚ್ಚಾಗುತ್ತಿದ್ದು, ಇದೀಗ ಇಂತಹುದೇ ಪ್ರಕರಣ ವಿಶ್ವಪ್ರಸಿದ್ಧ...
ಉದಯವಾಹಿನಿ, ಬೆಳಗಾವಿ : ಕಿತ್ತೂರು ಉತ್ಸವ-2024 ಹಾಗೂ ಚನ್ನಮ್ಮನ ವಿಜಯೋತ್ಸವದ 200 ನೇ ವರ್ಷದ ಆಚರಣೆಯನ್ನು ಈ ಬಾರಿ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಕಿತ್ತೂರಿನ...
ಉದಯವಾಹಿನಿ, ರಾಮನಗರ: ಜಿಲ್ಲೆಯ ರಾಮನಗರ ಮತ್ತು ಮಾಗಡಿಯಲ್ಲಿ ಸಾಧಾರಣ ಮಳೆ ಮುಂದುವರಿದಿದೆ. ಸಂಜೆ ಹಾಗೂ ರಾತ್ರಿ ಆಗಾಗ ಮಳೆಯಾಗಿದೆ. ಹಿಂದಿನ ಮೂರ್ನಾಲ್ಕು ದಿನಗಳಿಗೆ...
ಉದಯವಾಹಿನಿ, ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್...
ಉದಯವಾಹಿನಿ, ಹಾಸನ: ವರ್ಷಕ್ಕೊಮೆ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ನಗರದ ಅಧಿದೇವತೆ ಹಾಗೂ ಶಕ್ತಿದೇವತೆ ಹಾಸನಾಂಬೆಯ ಗರ್ಭಗುಡಿ ಬಾಗಿಲನ್ನು ಶಾಸೊ್ತ್ರೕಕ್ತವಾಗಿ ಇಂದು ತೆರೆಯಲಾಯಿತು....
