ಉದಯವಾಹಿನಿ, ಬೆಂಗಳೂರು : ಅಪಘಾತದಂತಹ ತುರ್ತು ಸಂದರ್ಭದಲ್ಲಿ ಜೀವ ರಕ್ಷಣೆ ಮಾಡುವ ಮಹದುದ್ದೇಶದಿಂದ ಮುಖ್ಯಮಂತ್ರಿಗಳ ಆಪತ್ಕಾಲಯಾನ ಆ್ಯಂಬುಲೆನ್ಸ್ ಸೇವೆಯನ್ನು ಆರಂಭಿಸಲಾಗಿದೆ ಎಂದು ಆರೋಗ್ಯ...
ಉದಯವಾಹಿನಿ, ಕೋಲಾರ: ನಗರ ಹೊರವಲಯದ ಎ.ಪಿ.ಎಂ.ಸಿ. ಮಾರುಕಟ್ಟೆಯಲ್ಲಿನ ಸೋಮಣ್ಣ ಎಂಬುವರಿಗೆ ಸೇರಿದ ಮಳಿಗೆಯಲ್ಲಿ ಭಾನುವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು ಒಂದು...
ಉದಯವಾಹಿನಿ,ಬೆಂಗಳೂರು : ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ [ಇಂಟರನ್ ಶಿಪ್] ತರಬೇತಿ ಪಡೆಯಲು ವಿವಿಧ ಕಂಪೆನಿಗಳ ಜೊತೆ ಒಡಂಬಡಿಕೆ ಮಾಡಿಕೊಂಡಿದ್ದು, ಇದಕ್ಕಾಗಿ ವಿಶ್ವೇಶ್ವರಯ್ಯ...
ಉದಯವಾಹಿನಿ, ರಾಮದುರ್ಗ: ಬಸವತತ್ವ ಒಪ್ಪಿರುವ ಎಲ್ಲರೂ ಲಿಂಗಾಯತರಾಗಿದ್ದು, ದೇಶ ವಿದೇಶಗಳು ಬಸವಮಯವಾದರೆ ಭಾರತ ವಿಶ್ವಗುರುವಾದಂತೆ ಎಂದು ಶರಣ ಸಾಹಿತಿ, ಪ್ರೋ. ಸಿದ್ಧಣ್ಣ ಲಂಗೋಟಿ...
ಉದಯವಾಹಿನಿ, ಚಾಮರಾಜನಗರ: ತಾಲೂಕು ಹಿರಿಯ ಪ್ರಾಥಮಿಕ ಶಾಲೆಯಕ್ರೀಡಾಕೂಟದಲ್ಲಿತಾಲ್ಲೂಕುಅಮಚವಾಡಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ -2 ಮಕ್ಕಳು ಕಬಡ್ಡಿಕ್ರೀಡೆಯಲ್ಲಿ ವಿಭಾಗ ಮಟ್ಟಕ್ಕೆಆಯ್ಕೆಯಾಗಿ ಶಾಲೆಗೆ, ಗ್ರಾಮಕ್ಕೆಗೌರವತಂದಿದ್ದಾರೆ....
ಉದಯವಾಹಿನಿ, ರಾಮನಗರ: ಉಪ ಚುನಾವಣೆಯಲ್ಲಿ ಚನ್ನಪಟ್ಟಣವನ್ನು ‘ಕೈ’ವಶ ಮಾಡಿಕೊಳ್ಳಲೇಬೇಕೆಂದು ಪಣ ತೊಟ್ಟಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅಭಿವೃದ್ಧಿ ಕಾರ್ಯಗಳ ಮೂಲಕ ಮತ...
ಉದಯವಾಹಿನಿ, ಬೆಳಗಾವಿ: ನೊಂದ ಮಹಿಳೆಯೊಬ್ಬರು ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವಕನೊಬ್ಬ ಸಿನಿಮೀಯ ರೀತಿಯಲ್ಲಿ ಬಂದು ಮಹಿಳೆಯನ್ನು ರಕ್ಷಿಸಿದ ಘಟನೆ ಬೆಳಗಾವಿ...
ಉದಯವಾಹಿನಿ, ಹೊಸಪೇಟೆ: ತುಂಗಭದ್ರಾ ಜಲಾಶಯ ಮತ್ತೆ ತುಂಬಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು.ಆಗಸ್ಟ್ 10ರಂದು ರಾತ್ರಿ ತುಂಗಭದ್ರಾ...
ಉದಯವಾಹಿನಿ, ಚಿಕ್ಕಜಾಜೂರು: ರೈಲ್ವೆ ಇಲಾಖೆ ನಿರ್ಮಿಸಿರುವ ಮೇಲ್ಸೇತುವೆಯ ರಸ್ತೆ ಅಲ್ಲಲ್ಲಿ ಕುಸಿಯುತ್ತಿದ್ದು, ಸಂಬಂಧಪಟ್ಟ ಇಲಾಖೆಯ ಎಂಜಿನಿಯರ್‌ಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು...
ಉದಯವಾಹಿನಿ, ರಾಯ್‌ಪುರ್‌: ಛತ್ತೀಸ್‌‍ಗಢದ ಬಿಜಾಪುರ ಜಿಲ್ಲೆಯಲ್ಲಿ 8 ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಅವರಲ್ಲಿ ಮೂವರ ತಲೆಗೆ 11 ಲಕ್ಷ ರೂ. ನಗದು ಬಹುಮಾನವನ್ನು...
error: Content is protected !!