ಉದಯವಾಹಿನಿ, ಕೋಲ್ಕತ್ತಾ: ಬಾಬರಿ ಮಸೀದಿ ನಿರ್ಮಿಸೋದು ಅಸಾಂವಿಧಾನಿಕ ಅಲ್ಲ ಎಂದು ಟಿಎಂಸಿ ಉಚ್ಛಾಟಿತ ಶಾಸಕ ಹುಮಾಯುನ್ ಕಬೀರ್ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ...
ಉದಯವಾಹಿನಿ, ರಾಯ್‌ಪುರ : ಒಂದು ಕಾಲದಲ್ಲಿ ಮಾವೋವಾದಿಗಳ ಹಿಂಸಾಚಾರದಿಂದ ನಲುಗಿ ಹೋಗಿ ಭಯ ಮತ್ತು ಪ್ರತ್ಯೇಕತೆಯಿಂದ ಕೂಡಿದ್ದ ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ, ಈಗ...
ಉದಯವಾಹಿನಿ, ಮುರ್ಷಿದಾಬಾದ್: ತೃಣಮೂಲ ಕಾಂಗ್ರೆಸ್ ನಿಂದ ಅಮಾನತುಗೊಂಡಿದ್ದ ಟಿಎಂಸಿ ಶಾಸಕ ಹುಮಾಯೂನ್ ಕಬೀರ್ ಮುರ್ಷಿದಾಬಾದ್‌ನಲ್ಲಿ ಬಾಬರಿ ಮಸೀದಿಗೆ ಶಿಲಾನ್ಯಾಸ ನೆರವೇರಿಸಿದರು. ಇದರ ಬಳಿಕ...
ಉದಯವಾಹಿನಿ, ಪಣಜಿ: ಉತ್ತರ ಗೋವಾದ ಅರ್ಪೋರಾ ಗ್ರಾಮದ ನೈಟ್‌ಕ್ಲಬ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 25 ಜನರು ಸಾವನ್ನಪ್ಪಿದ ಕ್ಷಣವನ್ನು ತೋರಿಸುವ ವಿಡಿಯೋವೊಂದು ಇದೀಗ...
ಉದಯವಾಹಿನಿ, ನವದೆಹಲಿ: ರಾಜ್ಯದ ಸಿಎಂ ಕುರ್ಚಿ ಕದನ ಹೈಕಮಾಂಡ್ ಅಂಗಳ ತಲುಪಿದ್ದು, ಸೋನಿಯಾ ಗಾಂಧಿ (Sonia Gandhi) ನೇತೃತ್ವದಲ್ಲಿ ನಡೆದ ಸಭೆಯು ಅಪೂರ್ಣವಾಗಿದೆ....
ಉದಯವಾಹಿನಿ, ಲಕ್ನೋ: ಕ್ರಿಮಿನಲ್‌ಗಳು ಈ ಭೂಮಿಗೆ ಹೊರೆಯಾಗಿದ್ದಾರೆ. ಅವರಿಗಾಗಿ ಯಮರಾಜ ಕಾಯುತ್ತಿದ್ದಾನೆ. ನಿಮಗೆ ನರಕಕ್ಕೆ ಟಿಕೆಟ್ ಎಂದು ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಸಿದ್ದಾರೆ....
ಉದಯವಾಹಿನಿ, ನವದೆಹಲಿ: ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆ ಇಂಡಿಗೋ ಏರ್‌ಲೈನ್ಸ್‌ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇಂಡಿಗೋ...
ಉದಯವಾಹಿನಿ, ಲಕ್ನೋ: 9 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ, ಬೂತ್ ಹಂತದಲ್ಲಿ...
ಉದಯವಾಹಿನಿ, ನವದೆಹಲಿ: ಪಾಕಿಸ್ತಾನಿ ಮಹಿಳೆಯೊಬ್ಬರು ತಮ್ಮ ಪತಿ ಕರಾಚಿಯಲ್ಲಿ ತನ್ನನ್ನು ಕೈಬಿಟ್ಟು ದೆಹಲಿಯಲ್ಲಿ ರಹಸ್ಯವಾಗಿ ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ....
ಉದಯವಾಹಿನಿ, ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಬಾಳೆಹೊನ್ನೂರಿನ ಜೇನುಗದ್ದೆ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ....
