ಉದಯವಾಹಿನಿ, ಬಲೂಚಿಸ್ತಾನ: ಪಾಕಿಸ್ತಾನದ ಹಿಂಸಾಪೀಡಿತ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬಸ್‌ನಿಂದ ಪ್ರಯಾಣಿಕರ ಇಳಿಸಿದ ನಂತರ ದಂಗೆಕೋರರು 9 ಜನರನ್ನು ಗುಂಡು ಹಾರಿಸಿ ಕೊಂದಿದ್ದಾರೆ. ಪಂಜಾಬ್...
ಉದಯವಾಹಿನಿ, ಟೋಕಿಯೊ: ಚೀನಾ ತನ್ನ ಫೈಟರ್ ಜೆಟ್‌ಗಳನ್ನು ಜಪಾನಿನ ಗುಪ್ತಚರ ಸಂಗ್ರಹಣಾ ವಿಮಾನಗಳ ಹತ್ತಿರ ಅಸಹಜವಾಗಿ ಹಾರಿಸುವುದನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದೆ. ಇದು...
ಉದಯವಾಹಿನಿ, ನವದೆಹಲಿ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು 75 ವರ್ಷ ತುಂಬಿದವರು ಪಕ್ಷದಿಂದ ಕೆಳಗಿಳಿಯುವ ಬಗ್ಗೆ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಪಕ್ಷ...
ಉದಯವಾಹಿನಿ, ಜಮ್ಮು: ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ 3,880 ಮೀಟರ್ ಎತ್ತರದ ಅಮರನಾಥ ಗುಹಾ ದೇವಾಲಯದ ಅವಳಿ ಮೂಲ ಶಿಬಿರಗಳಿಗೆ ಇಂದು 6,400 ಕ್ಕೂ...
ಉದಯವಾಹಿನಿ, ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ 38 ವರ್ಷದ ತೃಣಮೂಲ ಕಾಂಗ್ರೆಸ್ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ತಡರಾತ್ರಿ ಭಂಗಾರ್...
ಉದಯವಾಹಿನಿ, ಬೆಂಗಳೂರು: ಪೊಲೀಸರು ಇಲಾಖೆಯ ಕೆಲಸವನ್ನು ಮಾತ್ರ ಮಾಡಬೇಕು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ತಾಕೀತು ಮಾಡಿದರು. ನಗರದ ಆಡುಗೋಡಿಯ...
ಉದಯವಾಹಿನಿ, ಬೆಂಗಳೂರು: ಗೋವುಗಳ ಮೇಲೆ ಪದೇ ಪದೇ ನಡೆಯುತ್ತಿರುವ ದಾಳಿಗಳನ್ನು ಗಮನಿಸಿದರೆ ಇದರ ಹಿಂದೆ ದೊಡ್ಡ ಜಾಲವೇ ಅಡಗಿದಂತಿದೆ. ಮತಾಂಧ ಶಕ್ತಿಗಳು, ಮೂಲಭೂತವಾದಿ...
ಉದಯವಾಹಿನಿ, ಬೆಂಗಳೂರು: ಕೆನರಾ ಬ್ಯಾಂಕ್‌ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ವಿಜಯಪುರದ ಮನಗೂಳಿ ಪೊಲೀಸ್ ಠಾಣೆಯ 8 ವಿಶೇಷ ತಂಡಗಳು 15 ಮಂದಿ...
ಉದಯವಾಹಿನಿ, ಬೆಂಗಳೂರು: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವಿನ ಜಿದ್ದಾಜಿದ್ದಿನ ಪೈಪೋಟಿಯಿಂದಾಗಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದರೂ ನಿಗದಿತ ಅವಧಿಗೆ ನೇಮಕಾತಿಯಾಗದೆ ಕಾರ್ಯಕರ್ತರು ಹಾಗೂ ಮುಖಂಡರು...
ಉದಯವಾಹಿನಿ, ಕೌಲಾಲಂಪುರ್: ಆಶೀರ್ವಾದ ಮಾಡುವ ನೆಪದಲ್ಲಿ ಮಾಡೆಲ್ ಬ್ಲೌಸ್ ಒಳಗೆ ಕೈಹಾಕಿ ಹಿಂದೂ ಅರ್ಚಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಲೇಷ್ಯಾದ ಸೆಪಾಂಗ್‌ನಲ್ಲಿರುವ...
