ಉದಯವಾಹಿನಿ, ಕಾಪು : ಮಜೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಜೂರು ಪರಿಸರದ 8 ಬಾವಿಗಳ ನೀರು ಕಲುಷಿತಗೊಂಡು ಬಣ್ಣ ಬದಲಾಗಿ ದುರ್ವಾಸನೆ ಬರುತ್ತಿದ್ದು,...
ಉದಯವಾಹಿನಿ, ವಾಷಿಂಗ್ಟನ್: 14 ದೇಶಗಳ ಜೊತೆ ತೆರಿಗೆ ಸಮರ ಆರಂಭಿಸಿದ ಟ್ರಂಪ್ ಭಾರತದ ಜೊತೆ ಒಪ್ಪಂದ ಮಾಡಿಕೊಳ್ಳಲು ನಾವು ಬಹಳ ಹತ್ತಿರದಲ್ಲಿದ್ದೇವೆ ಎಂದು...
ಉದಯವಾಹಿನಿ, ಚೆನ್ನೈ: ಶಾಲಾ ಬಸ್ಸಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ನಡೆದಿದೆ....
ಉದಯವಾಹಿನಿ, ಪಾಟ್ನಾ: ಬಿಹಾರ ಚುನಾವಣೆಗೆ ಸಿಎಂ ನಿತೀಶ್ ಕುಮಾರ್ ಸಜ್ಜಾಗಿದ್ದಾರೆ. ಬಿಹಾರ ಮಹಿಳೆಯರಿಗೆ ಉದ್ಯೋಗದಲ್ಲಿ 35% ಮೀಸಲಾತಿ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರಿ...
ಉದಯವಾಹಿನಿ, ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿ ಸುಮಾರು 30ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿ 80ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ದುರಂತದ ನಡುವೆ...
ಉದಯವಾಹಿನಿ, ಮಂಡ್ಯ: ಎದೆಉರಿ ಎಂದು ಬಿಸಿನೀರು ಕುಡಿಯುವ ವೇಳೆ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಟ್ಟುವನಹಳ್ಳಿ ಗ್ರಾಮದಲ್ಲಿ...
ಉದಯವಾಹಿನಿ, ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗುತ್ತಿದ್ದು, ಈ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲು ಸ್ಥಳೀಯರ...
ಉದಯವಾಹಿನಿ, ಬೆಂಗಳೂರು: ಬಿಜೆಪಿಯಲ್ಲಿ ಪ್ರತಿಷ್ಠೆ ಸಮರ, ನಾನಾ? ನೀನಾ…? ಕದನ ಸದ್ಯಕ್ಕೆ ಶಮನವಾಗುವುದು ಅನುಮಾನ. ಸದ್ಯ ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ...
ಉದಯವಾಹಿನಿ, ಬೆಂಗಳೂರು: ಐಶ್ವರ್ಯ ಗೌಡಳಿಂದ ವಂಚನೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಂಸದ ಡಿ.ಕೆ ಸುರೇಶ್‌ರನ್ನ ಎರಡನೇ ಬಾರಿಗೆ ವಿಚಾರಣೆ ನಡೆಸಿದ್ದಾರೆ....
ಉದಯವಾಹಿನಿ, ಪ್ಯಾರಿಸ್: ಜಮು ಮತ್ತು ಕಾಶೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ನರಮೇಧಕ್ಕೆ ಪ್ರತೀಕಾರವಾಗಿ ಭಾರತ-ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದ (ಆಪರೇಷನ್ ಸಿಂಧೂರ) ವೇಳೆ...
