ಉದಯವಾಹಿನಿ, ವಾಷಿಂಗ್ಟನ್‌: ಟೆಕ್ಸಾಸ್‌ನಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದ 15 ಮಕ್ಕಳು ಸೇರಿ, 43 ಮಂದಿ ಸಾವಿಗೀಡಾಗಿದ್ದಾರೆ. ಗ್ವಾಡಾಲುಪೆ ನದಿಯ ಬಳಿ ಆಯೋಜಿಸಿದ್ದ ಬೇಸಿಗೆ...
ಉದಯವಾಹಿನಿ, ಇಸ್ಲಾಮಾಬಾದ್‌: ಆರ್ಥಿಕ ಕುಸಿತದಲ್ಲಿರುವ ಪಾಕಿಸ್ತಾನಕ್ಕೆ ಈ ಮೈಕ್ರೋಸಾಫ್ಟ್‌ ದೊಡ್ಡ ಶಾಕ್‌ ನೀಡಿದೆ. 25 ವರ್ಷದ ಬಳಿಕ ಪಾಕಿಸ್ತಾನದಲ್ಲಿರುವ ತನ್ನ ಕಚೇರಿಯನ್ನು ಮುಚ್ಚಲು...
ಉದಯವಾಹಿನಿ, ಧರ್ಮಶಾಲಾ: ನಾವು ದೇಶದ ಏಕತೆಯನ್ನು ಕಾಪಾಡಬೇಕು. ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು ಎಂದು ನಟಿ, ಸಂಸದೆ ಕಂಗನಾ ರಣಾವತ್‌ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಭಾಷಾ...
ಉದಯವಾಹಿನಿ, ನವದೆಹಲಿ: ದೇಶದಲ್ಲಿ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗೆ ಮುಂದಾಗಿರುವ ಕೇಂದ್ರ ಸರ್ಕಾರ ಕಳಪೆ ಗುಣಮಟ್ಟದ ಹೆಲ್ಮೆಟ್‌ ಮಾರಾಟ ಮತ್ತು ಬಳಕೆಗೆ ತಡೆಯೊಡ್ಡಿದೆ....
ಉದಯವಾಹಿನಿ, ಜೈಪುರ: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಧಿಕಾರಿ ಆಗಬೇಕು ಅಂದ್ರೆ ವರ್ಷಾನುಗಟ್ಟಲೆ ತಪಸ್ಸಿನಂತೆ ಕುಳಿತು ಓದುತ್ತಾರೆ. ಪರೀಕ್ಷೆ ಬರೆದು, ಸಂದರ್ಶನ ಎದುರಿಸಲು ಇನ್ನಿಲ್ಲದ...
ಉದಯವಾಹಿನಿ, ನವದೆಹಲಿ: ಕಾಂಗ್ರೆಸ್‌ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ನೇಮಕ ಮಾಡಿಲ್ಲ ಎಂದು ಸಿಎಂ ಕಚೇರಿ ತಿಳಿಸಿದೆ.ಒಬಿಸಿ ಸಲಹಾ ಮಂಡಳಿ...
ಉದಯವಾಹಿನಿ, ಬೆಂಗಳೂರು: ಪ್ರಧಾನಿ  ಮೋದಿ ಜೀ ಅವರು ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಕನಸನ್ನು ನನಸಾಗಿಸಿದ್ದಾರೆ. ಇದು ಪ್ರತಿಯೊಬ್ಬ ರಾಷ್ಟ್ರೀಯವಾದಿ ಭಾರತೀಯರಿಗೆ ಹೆಮ್ಮೆಯ...
ಉದಯವಾಹಿನಿ, ಬೆಳಗಾವಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ...
ಉದಯವಾಹಿನಿ, ಮೈಸೂರು: ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತಾ ಚರ್ಚೆಯ ಬಗ್ಗೆ ಮೈಸೂರಿನಲ್ಲಿ...
ಉದಯವಾಹಿನಿ, ಕೊಡವ ಸಮುದಾಯ ಎಲ್ಲರನ್ನೂ ಬೆಂಬಲಿಸಿದೆ, ಈ ಕುರಿತು ನಮ್ಮ ಸಮುದಾಯದವರು ಮಾತನಾಡುತ್ತಾರೆ ಎಂದು ಹಿರಿಯ ನಟಿ ಪ್ರೇಮ ತಿಳಿಸಿದರು. ಕೊಡವ ಸಮುದಾಯದಿಂದ...
error: Content is protected !!