ಉದಯವಾಹಿನಿ, ನ್ಯೂಯಾರ್ಕ್‌: ಭಾರತೀಯ ಮೂಲದ ಮೇಯರ್‌ ಅಭ್ಯರ್ಥಿ ಜೊಹ್ರಾನ್‌ ಮಮ್ದಾನಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಅವರ ಗಡೀಪಾರು ಬೆದರಿಕೆಗಳ ವಿರುದ್ಧ...
ಉದಯವಾಹಿನಿ, ಹಾಸನ: ಜಿಲ್ಲೆಯಲ್ಲಿ ಹೃದಯಾಘಾತ ಸರಣೆ ಸಾವಿನ ಪ್ರಕರಣಗಳು ಸಧ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ನಿನ್ನೆಯಿಂದ ಮತ್ತೆ ನಾಲ್ವರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ...
ಉದಯವಾಹಿನಿ, ನವದೆಹಲಿ: ಪಾಕ್ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ (Social Media) ಖಾತೆಗಳ ನಿರ್ಬಂಧಕ್ಕೆ ಒಂದು ದಿನ ತೆರವು ನೀಡಿದ ಬಳಿಕ ಇದೀಗ ಮತ್ತೆ...
ಉದಯವಾಹಿನಿ, 2026ರ ಹಾಲಿವುಡ್ ವಾಕ್ ಆಫ್ ಫೇಮ್‌ ಪಟ್ಟಿಯಲ್ಲಿ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಅವರು ಸ್ಥಾನಗಳಿಸಿದ್ದು, ಈ ಮೂಲಕ ಮೊದಲ ಭಾರತೀಯ...
ಉದಯವಾಹಿನಿ, ತಿರುಪತಿ: ತಿರುಮಲದ ವೆಂಕಟೇಶ್ವರ ದೇವಸ್ಥಾನದ ಹುಂಡಿಯಲ್ಲಿ ಸೋಮವಾರ ಒಂದೇ ದಿನ 5.3 ಕೋಟಿ ರೂ. ದಾಖಲೆಯ ಕಾಣಿಕೆ ಸಂಗ್ರಹವಾಗಿದೆ. ಭಕ್ತರ ಸಂಖ್ಯೆ...
ಉದಯವಾಹಿನಿ, ಚಂಡೀಗಢ: ಪಂಜಾಬ್‌ನ ಫಟ್ಟು ವಾಲಾ ಗ್ರಾಮದಲ್ಲಿರುವ 2ನೇ ಮಹಾಯುದ್ಧದಲ್ಲಿ ಬಳಸಲಾಗಿದ್ದ ವಾಯುನೆಲೆಯನ್ನು ನಕಲಿ ದಾಖಲೆ ಸೃಷ್ಟಿಸಿ 28 ವರ್ಷಗಳ ಹಿಂದೆಯೇ ಮಾರಾಟ...
ಉದಯವಾಹಿನಿ, ಬೆಂಗಳೂರು: ಕೇಂದ್ರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್ ಹೆಸರು ಇಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನ ಜೆಡಿಎಸ್ ಖಂಡಿಸಿದೆ....
ಉದಯವಾಹಿನಿ, ಬೆಂಗಳೂರು: ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮತ್ತು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ನೀರಾವರಿ ಮತ್ತು...
ಉದಯವಾಹಿನಿ, ಮ್ಯಾಡ್ರಿಡ್: ಲಿವರ್‌ಪೂಲ್ ಫುಟ್ಬಾಲ್ ಆಟಗಾರ ಡಿಯೋಗೊ ಜೋಟಾ ಅವರು ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. 28 ವಯಸ್ಸಿನ ಜೋಟಾ ಅವರು ಎರಡು ವಾರಗಳ...
ಉದಯವಾಹಿನಿ, ಮುಂಡರಗಿ: ಮಲೆನಾಡು ಹಾಗೂ ತುಂಗಭದ್ರಾ ಅಚ್ಚಕಟ್ಟು ಪ್ರದೇಶದಲ್ಲಿ ಹಲವು ದಿನಗಳು ಸುರಿದ ಭಾರಿ ಮಳೆಯ ಕಾರಣದಿಂದ ತಾಲ್ಲೂಕಿನ ಹಮ್ಮಿಗಿ ಗ್ರಾಮದಲ್ಲಿ ನಿರ್ಮಿಸಿರುವ...
error: Content is protected !!