ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಇಂದು ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ...
ಉದಯವಾಹಿನಿ, ಮಂಡ್ಯ: ಕೆಆರ್‌ಎಸ್‌ನಲ್ಲಿನ ಕಾವೇರಿ ಆರತಿ ಹಾಗೂ ಮಂಡ್ಯ ಜಿಲ್ಲೆಯ ಯುವಜನರಿಗೆ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಅಮ್ಯೂಸ್ಮೆಂಟ್ ಪಾರ್ಕ್ ಮಾಡಿಯೇ ಮಾಡುತ್ತೇವೆ ಎಂದು...
ಉದಯವಾಹಿನಿ, ಆನೇಕಲ್: ಆಟವಾಡ್ತಿದ್ದಾಗ ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ....
ಉದಯವಾಹಿನಿ, ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಯಿಂದ ಸೈಬರ್ ಕಳ್ಳರು 4.79 ಕೋಟಿ ರೂ. ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ....
ಉದಯವಾಹಿನಿ, ವಾಷಿಂಗ್ಟನ್: ಭಾರತೀಯ ವಿದ್ಯಾರ್ಥಿ ಕೈಗೆ ಕೋಳ ಹಾಕಿ, ನೆಲಕ್ಕೆ ಕೆಡವಿ, ಹಿಂಸೆ ಕೊಟ್ಟು ಅಮೆರಿಕದಿಂದ ಗಡೀಪಾರು ಮಾಡಿರುವ ಘಟನೆ ನಡೆದಿದೆ.ನ್ಯೂಜೆರ್ಸಿಯ ನ್ಯೂವಾರ್ಕ್...
ಉದಯವಾಹಿನಿ, ಬೆಂಗಳೂರು: ಸದ್ಯ ರಾಜ್ಯದಲ್ಲಿ ಬೆಂಗಳೂರು ಕಾಲ್ತುಳಿತ ಪ್ರಕರಣ ಕೋಲಾಹಲ ಎಬ್ಬಿಸಿದ್ದು, ವಿಪಕ್ಷಗಳು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ರಾಜೀನಾಮೆಗೆ ಪಟ್ಟು...
ಉದಯವಾಹಿನಿ, ನವದೆಹಲಿ: ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾಯದಿಂದ ಪಾರಾಗಲು ಬಾಲ್ಕನಿಯಿಂದ ಹಾರಿದ ಇಬ್ಬರು ಮಕ್ಕಳು ಹಾಗೂ...
ಉದಯವಾಹಿನಿ, ಬೆಂಗಳೂರು: ಕಾಲ್ತುಳಿತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ತಲಾ 5 ಕೋಟಿ ಪರಿಹಾರ ಕೊಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಬೆಂಳೂರಿನಲ್ಲಿ...
ಉದಯವಾಹಿನಿ, ಬೆಂಗಳೂರು: ರೋಡು.. ಪಾರ್ಕು ಅಂತ ನೋಡದೇ ಸಿಕ್ಕ ಸಿಕ್ಕ ಮಹಿಳೆಯರನ್ನ ತಬ್ಬಿಕೊಂಡು, ಮುತ್ತು ಕೊಡುತ್ತಿದ್ದ ಬೀದಿ ಕಾಮಣ್ಣನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿರುವ...
ಉದಯವಾಹಿನಿ, ಶಿಲ್ಲಾಂಗ್: ಇಂದೋರ್ ಮೂಲದ ರಾಜಾ ರಘುವಂಶಿ ಕೊಲೆ ಪ್ರಕರಣದಲ್ಲಿ ಆರೋಪಿ ಪತ್ನಿ ಸೋನಂ ರಘುವಂಶಿಯ ಕರಾಳ ಮುಖಗಳು ಒಂದೊಂದಾಗಿ ಬಹಿರಂಗವಾಗುತ್ತಿದೆ. ʻಬಾ...
