ಉದಯವಾಹಿನಿ, ಕಲಬುರಗಿ: ದಕ್ಷಿಣ ಮತಕ್ಷೇತ್ರ ಸಾಸಕರಾದ ಅಲ್ಲಂಪ್ರಭು ಪಾಟೀಲರು ನಗರದಲ್ಲಿರುವ ನಾಗನಹಳ್ಳಿ ವೃತ್ತದ ಬಳಿಯಲ್ಲಿರುವ ಈದ್ಗಾ ಮೈದಾನದಲ್ಲಿ ರಂಜಾನ್ ಹಿನ್ನೆಲೆಯಲ್ಲಿ ನಡೆದ ಮುಸ್ಲಿಂ...
ಉದಯವಾಹಿನಿ, ಮುಂಬೈ : ಲಿಥಿಯಂ ಬ್ಯಾಟರಿಗಳ ಬೆಲೆಯನ್ನು ಕಡಿಮೆ ಮಾಡುವುದರಿಂದ ಎಲೆಕ್ಟಿಕ್ ವಾಹನಗಳ (ಇವಿ) ಬೆಲೆ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಕೇಂದ್ರ ಸಚಿವ...
ಉದಯವಾಹಿನಿ, ಭೋಪಾಲ್ : ಮಧ್ಯಪ್ರದೇಶದ ಉಜ್ಜಯಿನಿ, ಓಂಕಾರೇಶ್ವರ, ಮಹೇಶ್ವರ ಮತ್ತು ಮೈಹಾರ್ ಸೇರಿದಂತೆ 19 ಧಾರ್ಮಿಕ ನಗರಗಳು ಮತ್ತು ಆಯ್ದ ಗ್ರಾಮ ಪಂಚಾಯಿತಿಗಳ...
ಉದಯವಾಹಿನಿ, ರಾಂಚಿ: ಜಾರ್ಖಂಡ್ ನ ಸಾಹೇಬ್ ಗಂಜ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಎರಡು ಗೂಡ್ಸ್ ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು,...
ಉದಯವಾಹಿನಿ, ನವದೆಹಲಿ: ನಾನು ನನ್ನ ತವರೂರಾದ ಭಾರತಕ್ಕೆ ತೆರಳುತ್ತೇನೆ ಮತ್ತು ಅಲ್ಲಿನ ಜನರೊಂದಿಗೆ ಬಾಹ್ಯಾಕಾಶ ಪರಿಶೋಧನೆಯ ಅನುಭವಗಳನ್ನು ಹಂಚಿಕೊಳ್ಳುತ್ತೇನೆ ಎಂದು ಭಾರತೀಯ ಮೂಲದ...
ಉದಯವಾಹಿನಿ, ಮ್ಯಾಂಡಲೆ : ಮ್ಯಾನಾರ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ ಸತ್ತವರ ಸಂಖ್ಯೆ 1,700ಕ್ಕಿಂತ ಹೆಚ್ಚಿದೆ. ಅವಶೇಷಗಳಿಂದ ಶವಗಳನ್ನು ಹೊರತೆಗೆ ಯಲಾಗಿದ್ದು, ಘಟನೆಯಲ್ಲಿ ಇನ್ನೂ 3,400...
ಉದಯವಾಹಿನಿ,ಕುಲ್ಲು: ಹಿಮಾಚಲಪ್ರದೇಶದ ಕುಲುವಿನ ಗುರುದ್ವಾರ ಮಣಿಕರಣ್ ಸಾಹಿಬ್ ಎದುರಿನ ಪಿಡಬ್ಲ್ಯೂಡಿ ರಸ್ತೆಯ ಬಳಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಮಹಿಳೆಯರು ಸೇರಿ ಆರು ಜನ...
ಉದಯವಾಹಿನಿ,ನವದೆಹಲಿ: ಮುಸ್ಲಿಂ ಸಮುದಾಯದ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರಮೋದಿ ಅವರು ಮುಸ್ಲಿಂ ಬಾಂಧವರಿಗೆ ಈದ್-ಉಲ್-ಫಿತರ್ ಶುಭಾಶಯ ತಿಳಿಸಿದ್ದಾರೆ. ಈ ಹಬ್ಬವು...
ಉದಯವಾಹಿನಿ,ಬೆಂಗಳೂರು: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಟೀಕಾ ಪ್ರಹಾರ ಮುಂದುವರಿಸಿದ್ದು, ಮಹಾಭಾರತದಲ್ಲಿ ಜಯಗಳಿಸಿದ್ದು...
ಉದಯವಾಹಿನಿ, ದಾವಣಗೆರೆ: ನ್ಯಾಮತಿಯ ಎಸ್‌ಬಿಐ ಬ್ಯಾಂಕ್‌ನಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದಿದ್ದದರೋಡೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಆರು ಮಂದಿಯನ್ನು ಬಂಧಿಸಿ 15...
