ಉದಯವಾಹಿನಿ, ನವದೆಹಲಿ: ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬೂವ್ರಾ ಚಾಂಪಿಯನ್‌್ಸ ಟ್ರೋಫಿಯಲ್ಲಿ ಭಾಗವಹಿಸುವುದು ಅನುಮಾನವಾಗಿದೆ.ಭಾರತದ ಶ್ರೇಷ್ಠ ವೇಗಿಗಳಲ್ಲಿ ಒಬ್ಬರಾಗಿರುವ ಬೂವ್ರಾ ಅವರು ಪ್ರಸ್ತುತ...
ಉದಯವಾಹಿನಿ, ಸಕಲೇಶಪುರ: ಲಾರಿಯಲ್ಲಿ ಭತ್ತ ಕಟಾವು ಮಾಡಿದ ಹುಲ್ಲು ಸಾಗಣೆ ಮಾಡುವಾಗ ವಿದ್ಯುತ್ ತಂತಿ ತಗುಲಿ ಬೆಂಕಿಹೊತ್ತಿಕೊಂಡು ಸುಮಾರು ಒಂದು ಲಕ್ಷ ರೂಪಾಯಿಗೂ...
ಉದಯವಾಹಿನಿ, ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಎಂಎಲ್ಸಿ ಸಿಟಿರವಿ ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ...
ಉದಯವಾಹಿನಿ, ಬೆಂಗಳೂರು: ರಾಷ್ಟ್ರೀಯ ಜಲಮಾರ್ಗಗಳ ಪ್ರಮುಖ ಮೂಲಸೌಕರ್ಯ ನವೀಕರಣಕ್ಕೆ ಮುಂದಿನ ಐದು ವರ್ಷಗಳಲ್ಲಿ ೫೦ ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಒಳನಾಡು ಜಲಮಾರ್ಗಗಳ...
ಉದಯವಾಹಿನಿ, ಉಡುಪಿ: ನಕ್ಸಲರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬಂದರೆ ಅವರನ್ನು ಸ್ವೀಕರಿಸುವುದು ತಪ್ಪಲ್ಲ. ಆದರೆ ಮೊನ್ನೆ ನಕ್ಸಲರು ಸರ್ಕಾರಕ್ಕೆ ಶರಣಾದಂತೆ ತೋರಿಲ್ಲ. ಬದಲಾಗಿ...
ಉದಯವಾಹಿನಿ, ಹೈದರಾಬಾದ್ : ಕೆಲವರು ಆನ್‌ಲೈನ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಾರೆ. ಆರಂಭದಲ್ಲಿ ಹಣವನ್ನು ಸ್ವೀಕರಿಸಿದ ನಂತರ, ಇದು ಒಳ್ಳೆಯದು ಎಂದು ಅವರು ಭಾವಿಸುತ್ತಾರೆ....
ಉದಯವಾಹಿನಿ, ಬೆಂಗಳೂರು: ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಆಧರಿಸಿ 2025-26ನೇ ಸಾಲಿನ ಸಮಗ್ರ ಸಹಭಾಗಿತ್ಯ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ರಾಜ್ಯದ ಎಲ್ಲಾ...
ಉದಯವಾಹಿನಿ, ಶ್ರೀನಗರ(ಜಮ್ಮು): ಹೆಂಡತಿಯನ್ನು ಅಮಾನುಷವಾಗಿ ಕೊಂದ ವ್ಯಕ್ತಿಯೊಬ್ಬ ತನ್ನ ತಾಯಿಯ ಸಹಾಯದಿಂದ ಆಕೆ ದೇಹವನ್ನು ತುಂಡುತುಂಡುಗಳಾಗಿ ಮಾಡಿ ಕೊಟ್ಟಿಗೆಯಲ್ಲಿ ಸುಟ್ಟು ಹಾಕಿದ ಘಟನೆ...
ಉದಯವಾಹಿನಿ, ಅಯೋಧ್ಯೆ: ಹಿಂದೂಗಳ ಆರಾಧ್ಯೆ ದೈವ, ಮಾರ್ಯದಾ ಪುರುಷೋತ್ತಮ ಶ್ರೀರಾಮನ ಜನಸ್ಥಳವಾದ ಆಯೋಧ್ಯೆಯಲ್ಲಿ ರಾಮಲಲ್ಲಾನ ಭವ್ಯ ಮಂದಿರ ಆರಂಭವಾಗಿ ಇದೀಗ ಒಂದು ವರ್ಷ...
ಉದಯವಾಹಿನಿ, ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸ್ವತಂತ್ರ ಪರೀಕ್ಷಾ ನಿಯಂತ್ರಕರ ಹುದ್ದೆಗಳನ್ನು ಸೃಷ್ಟಿಸುವ ಮೂಲಕ ನ್ಯಾಯಯುತ ಹಾಗೂ ನಿಷ್ಪಕ್ಷಪಾತ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು...
